Shubhashaya News

ನನ್ನ ಕ್ಷೇತ್ರಕ್ಕೆ 17 ಕೋಟಿ ಅನುದಾನ ಬಂದಿರುವ ಕುರಿತು ಮಾಹಿತಿಯೇ ಇಲ್ಲ : ಬಿ.ಆರ್ ಪಾಟೀಲ್ ಮತ್ತೊಂದು ಆರೋಪ

ಕಲಬುರ್ಗಿ : ವಸತಿ ಯೋಜನೆಯ ಅಡಿ ಮನೆ ನೀಡಲು ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ. ಆಡಿಯೋ ವಿಚಾರದ ಬಗ್ಗೆ ಸಿಎಂ ಕರೆದಿಲ್ಲ ಆದರೆ ಕರೆದರೆ ಖಂಡಿತ ಹೋಗುತ್ತೇನೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಚರ್ಚೆಗೆ ಕರೆದರು ಹೋಗುತ್ತೇನೆ ಎಂದು ಕಲಬುರ್ಗಿಯಲ್ಲಿ ಆಳಂದ ಕ್ಷೇತ್ರದ ಶಾಸಕ ಬಿ ಆರ್…

ವಸತಿ ಯೋಜನೆಯಡಿಯಲ್ಲಿ ಮನೆ ಹಂಚಿಕೆಗೆ ಲಂಚ ಪಡೆದ ಆರೋಪ ಸುಳ್ಳು : ಡಿಸಿಎಂ ಡಿಕೆ ಶಿವಕುಮಾರ್

ಕಾಂಗ್ರೆಸ್ ಶಾಸಕ ಬಿ ಆರ್ ಪಾಟೀಲ್​ ಆಡಿಯೋ ವೈರಲ್ ಆದ ಬಳಿಕ ಸರ್ಕಾರಕ್ಕೆ ಬಿಗ್ ಡ್ಯಾಮೇಜ್ ಆಗಿದೆ. ಕಾಂಗ್ರೆಸ್​ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡ್ತಿದೆ ಎನ್ನುವ ಆರೋಪವನ್ನ ಅವರದ್ದೇ ಪಕ್ಷದ ಶಾಸಕರು ಮಾಡ್ತಿದ್ದು, ಸರ್ಕಾರ ಮುಜುಗರ ಉಂಟು ಮಾಡ್ತಿದೆ. ಈಗ ಈ ವಿಚಾರವಾಗಿ ಉಪಮುಖ್ಯಮಂತ್ರಿಯ…

ರಾಜ್ಯದ 224 ಶಾಸಕರಲ್ಲೇ ಬಿ.ಆರ್ ಪಾಟೀಲ್ ಅತ್ಯಂತ ಭ್ರಷ್ಟ : ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಗಂಭೀರ ಆರೋಪ

ಕಲಬುರ್ಗಿ : ರಾಜ್ಯದ 224 ಶಾಸಕರಲ್ಲೇ ಬಿ.ಆರ್ ಪಾಟೀಲ್ ಅತ್ಯಂತ ಭ್ರಷ್ಟ. ತಮ್ಮ ಭ್ರಷ್ಟಾಚಾರ ತಪ್ಪಿಸಿಕೊಳ್ಳಲು ಗ್ರಾಮ ಪಂಚಾಯತಿ ಅಧ್ಯಕ್ಷರ ಮೇಲೆ ಹಾಕುತ್ತಿದ್ದಾರೆ ಎಂದು ಕಲಬುರ್ಗಿ ಜಿಲ್ಲೆಯ ಆಳಂದ್ ತಾಲೂಕಿನ ಮಾಜಿ ಶಾಸಕ ಸುಭಾಷ್ ಗುತ್ತೇದಾರ ಗಂಭೀರವಾಗಿ ಆರೋಪಿಸಿದರು. ಇಂದು…

ಹೀಗಿದೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ |

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಅಪ್ಸರಕೊಂಡ ಕಡಲ ಜೀವಧಾಮ ಘೋಷಣೆ, ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಉಚಿತ ಆರೋಗ್ಯ ವಿಮಾ ಯೋಜನೆ ಜಾರಿ ಸೇರಿದಂತೆ ಮಹತ್ವದ ನಿರ್ಧಾರಗಳಿಗೆ ಅನುಮೋದನೆ ನೀಡಲಾಯಿತು. ಆ ಸಚಿವ…

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ : ಸರ್ಕಾರ ರಚಿಸಿದ್ದ `SIT’ ಗೆ ಹೈಕೋರ್ಟ್ ಮಧ್ಯಂತರ ತಡೆ.!

ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ರಚಿಸಿದ್ದ ಎಸ್ ಐಟಿ ಗೆ…

ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ

ಮೇ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಏನೂ ಇಲ್ಲ. ಈಗಾಗಲೇ ಏಪ್ರಿಲ್ ತಿಂಗಳ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮೀ…

‘ಬಮೂಲ್’ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿಕೆ ಸುರೇಶ್ ಆಯ್ಕೆ

ಬಮೂಲ್ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿಕೆ ಸುರೇಶ್ ಅವರು ಇದೀಗ ಆಯ್ಕೆಯಾಗಿದ್ದಾರೆ. ಬೆಂಗಳೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಡಿಕೆ ಸುರೇಶ್ ಆಯ್ಕೆಯಾಗಿದ್ದಾರೆ ಒಕ್ಕೂಟದ ಸದಸ್ಯರು ಹಾಗೂ ಚುನಾಯಿತರಿಂದ ಡಿಕೆ ಸುರೇಶ್ ಆಯ್ಕೆಯಾಗಿದ್ದಾರೆ. ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ…

ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

ಈಗಾಗಲೇ ಮುಸ್ಲಿಮರಿಗೆ ರಾಜ್ಯ ಸರ್ಕಾರ ಗುತ್ತಿಗೆಯಲ್ಲಿ ಶೇಕಡ 4ರಷ್ಟು ಮೀಸಲಾತಿ ಒದಗಿಸಿದ್ದು, ಇದರ ಬೆನ್ನಲ್ಲೇ ಇದೀಗ ಮತ್ತೆ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳಕ್ಕೆ ಮುಂದಾಗಿದ್ದು ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇಕಡ 10ರಷ್ಟು ಇದ್ದಂತಹ ಮೀಸಲಾತಿಯನ್ನು ಶೇಕಡ 15ಕ್ಕೆ ಏರಿಸುವ ಸಾಧ್ಯತೆ ಇದೆ…

`ಶಿಕ್ಷಕ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 13,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ.!

 ರಾಜ್ಯದ ಶಾಲೆಗಳಲ್ಲಿ ಖಾಲಿ ಇರುವಂತ 13,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಶೀಘ್ರವೇ ನೇಮಕಾತಿ ಅಧಿಸೂಚನೆ ಹೊರಡಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ. ಸೋಮವಾರ, ನಗರದ ಬಿಪಿಎಸ್ಸಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು…

`SSLC’ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಮರು ದಾಖಲಾತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಎಸ್ ಎಸ್ ಎಲ್ ಸಿ ಮೂರು ಪರೀಕ್ಷೆಯಲ್ಲಿ ಫೇಲ್ ಆದಲ್ಲಿ ಅಂತಹ ವಿದ್ಯಾರ್ಥಿಗಳನ್ನು ಶಾಲೆಗಳಲ್ಲಿ ಮರು ದಾಖಲಾತಿ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತನೇ ತರಗತಿ ವಿದ್ಯಾರ್ಥಿಗಳನ್ನು ಫೇಲ್ ಎಂದು ಕರೆಯಬಾರದು ಎಂಬ…