ಶಿರಪೂರ ನೀರಾವರಿ ಹೆಸರಿನಲ್ಲಿ 20 ಕೋಟಿ ಭೃಷ್ಟಾಚಾರದ ಆರೋಪ
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ವಿವಿಧ ಗ್ರಾಮಗಳಾದ ಸರಸಂಬಾ, ನಾಗಲೇಗಾಂವ, ಸಕ್ಕರಗಾ, ಅಂಬೇವಾಡ, ಕಿಣಿ ಅಬ್ಬಾಸ, ಚಿಂಚೋಳಿ (ಕೆ), ಚಿಂಚೋಳಿ (ಬಿ) ಮತ್ತು ಸಾವಳೇಶ್ವರ ಗ್ರಾಮಗಳಲ್ಲಿ ಶಿರಪೂರ ಮಾದರಿಯ ನಾಲಾ ಹೂಳೆತ್ತುವುದು ಮತ್ತು ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗಳಲ್ಲಿ (4702) ಭಾರೀ…
ಭಾರತ-ಪಾಕ್ ಉದ್ವಿಗ್ನತೆ: ಎರಡು ವರ್ಷದ ‘ಸಾಧನಾ ಸಮಾವೇಶ’ ಮುಂದೂಡಿದ ಕರ್ನಾಟಕ ಸರ್ಕಾರ
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೇ 20 ರಂದು ಹೊಸಪೇಟೆಯಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮವನ್ನು ಅನಿರ್ದಿಷ್ಟವಾಗಿ ಮುಂದೂಡಲು ಸಚಿವ ಸಂಪುಟ…
ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕವನ್ನು ಶೇ. 7.5ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮತಿ
2025-26ನೇ ಸಾಲಿನ ಎಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕವನ್ನು ಶೇ.7.5ರಷ್ಟು ಹೆಚ್ಚಿಸಲಾಗಿದೆ.ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಪದವಿ ಕೋರ್ಸ್ ಗಳ ಶುಲ್ಕವನ್ನು ಶೇ 15ರಷ್ಟು ಹೆಚ್ಚಿಸಬೇಕು ಎಂಬ ಬೇಡಿಕೆಯನ್ನು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿರಸ್ಕರಿಸಿದ್ದಾರೆ.
ಕರ್ನಾಟಕ…
ಆಳಂದನಲ್ಲಿ ಮಾಜಿ ಶಾಸಕ ಗುತ್ತೇದಾರರಿಂದ ವಿಶೇಷ ಪೂಜೆ
ಆಳಂದ: ಮೇ 7ರಂದು ಭಾರತವು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಯಶಸ್ವಿಯಾಗಿ ನಡೆಸಿದ "ಆಪರೇಷನ್ ಸಿಂದೂರ್" ಸೇನಾ ಕಾರ್ಯಚರಣೆಗೆ ಅಭಿಮಾನದ ಸೂಚನೆಯಾಗಿ, ಆಳಂದ ಪಟ್ಟಣದ ನಗರೇಶ್ವರ ರಾಮಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.
ಮಾಜಿ ಶಾಸಕ ಸುಭಾಷ ಆರ್. ಗುತ್ತೇದಾರ…
ಪಾಕಿಸ್ತಾನದ ಭಯೋತ್ಪಾದನೆಗೆ ಜಿಡಗಾ ಶ್ರೀ ಖಂಡನೆ
ಆಳಂದ: ಪಾಕಿಸ್ತಾನದ ಭಯೋತ್ಪಾದಕರಿಂದ ಕಾಶ್ಮೀರದಲ್ಲಿ ನಡೆದ ಕುಕೃತ್ಯವನ್ನು ಮುಗಳಖೋಡ ಜೀಡಗಾ ಶ್ರೀಮಠದ ಪೀಠಾಧಿಪತಿಗಳಾದ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಮಹಾಸ್ವಾಮಿಗಳು ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಹೇಳಿಕೆಯ ಮೂಲಕ ತಿಳಿಸಿರುವ ಶ್ರೀಗಳು, 26 ತಾಯಿಯರ ಕುಟುಂಬದ…
ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಸಿಂದೂರು ಕಾರ್ಯಾಚರಣೆ
ಆಳಂದ: ಪಾಕಿಸ್ತಾನದ ಉಗ್ರ ನೆಲೆ ದ್ವಂಸಗೊಳಿಸಿದ ಹಿನ್ನೆಲೆಯಲ್ಲಿ ಭಾರತೀಯ ಸೈನ್ಯಕ್ಕೆ ಬೆಂಬಲಿಸಿ ಪಟ್ಟಣದ ಬಸ್ ನಿಲ್ದಾಣ ಬಳಿ ಆಚರಿಸಿದ ಸಂಭ್ರಮಾಚರಣೆಯಲ್ಲಿ ಸಿದ್ಧನ್ಣಗೌಡ ಪಾಟೀಲ ಮಾತನಾಡಿದರು. ನ್ಯಾಯವಾದಿ ಬಾಬಾಸಾಹೇಬ ವಿ. ಪಾಟೀಲ, ಆನಂದ ಪಾಟೀಲ, ಮಲ್ಲಿಕಾರ್ಜುನ ಕಂದಗುಳೆ ಇತರರು ಇದ್ದರು.…
ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಕೇಂದ್ರ, ಸಶಸ್ತ್ರ ಪಡೆಗಳನ್ನು ಶ್ಲಾಘಿಸಿದ RSS
ನವದೆಹಲಿ: ಬೈಸರನ್ ಕಣಿವೆಯಲ್ಲಿ ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ಗಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘವು ಕೇಂದ್ರ ಮತ್ತು ಸಶಸ್ತ್ರ ಪಡೆಗಳನ್ನು ಶ್ಲಾಘಿಸಿದೆ.
ಪಹಲ್ಗಾಮ್ನ ಹೇಡಿತನದ ಭಯೋತ್ಪಾದಕ ಘಟನೆಯ ನಂತರ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರು…
BREAKING: ಭಾರತೀಯ ಸೇನಾ ಕಾರ್ಯಾಚರಣೆ ನೇರ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಸೂಚನೆ
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಇಂತಹ ಯುದ್ಧದ ಕಾರ್ಯಾಚರಣೆಯನ್ನು ಲೈವ್ ಕವರೇಜ್ ಮಾಡದಂತೆ ಕೇಂದ್ರ ಸರ್ಕಾರ ಮಾಧ್ಯಮಗಳಿಗೆ ಸೂಚಿಸಿದೆ.
ಈ ಸಂಬಂಧ ಕೇಂದ್ರ ರಕ್ಷಣಾ ಇಲಾಖೆ ಮಾಧ್ಯಮಗಳಿಗೆ ಸೂಚನೆ ಹೊರಡಿಸಿದ್ದು, ಪಾಕಿಸ್ತಾನ ವಿರುದ್ಧದ ಭಾರತೀಯ ಸೇನಾ…
BIG NEWS: ‘ಆಪರೇಷನ್ ಸಿಂಧೂರ’ ಟೈಟಲ್‌ಗೆ ಸಖತ್ ಬೇಡಿಕೆ: ರಿಜಿಸ್ಟರ್ ಮಾಡಲು ಮುಗಿಬಿದ್ದ ನಿರ್ಮಾಪಕರು
ನವದೆಹಲಿ: ಪಾಕಿಸ್ತಾನದ ಮೇಲೆ ಭಾರತೀಯ ಸೇನೆಯ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ್ ಹೆಸರಿಡಲಾಗಿದೆ. ಈ ಟೈಟಲ್ ಗೆ ರಿಲಯನ್ಸ್ ಟ್ರೇಡ್ ಮಾರ್ಕ್ ಬಿಡ್ ಮಾಡೋದಕ್ಕೆ ಮುಂದಾಗಿ ಹಿಂದೆ ಸರಿದಿತ್ತು. ಈ ಬೆನ್ನಲ್ಲೇ ಬಾಲಿವುಡ್ ನಿರ್ಮಾಪಕರು ಆಪರೇಷನ್ ಸಿಂಧೂರ್ ಟೈಟಲ್ ಗಾಗಿ ಮುಗಿಬಿದ್ದಿರುವುದಾಗಿ ತಿಳಿದು…