Shubhashaya News

ಗಣಿಗಾರಿಕೆ, ಬ್ಲಾಸ್ಟಿಂಗ್ ಆರೋಪ: ಜೆಡಿಎಸ್ ಹೋರಾಟದ ಎಚ್ಚರಿಕೆ

ಚಿಂಚೋಳಿ: ತಾಲೂಕಿನ ಕಲ್ಲೂರು ರೋಡ್ ಗ್ರಾಮದಲ್ಲಿ ಚೆಟ್ಟಿನಾಡ್ ಸಿಮೆಂಟ್ಸ್ ಕಂಪನಿಯ ಗಣಿಗಾರಿಕೆ, ಬ್ಲಾಸ್ಟಿಂಗ್ ಹಾಗೂ ಕ್ಲಿಂಕರ್ ಸಾಗಾಟದಿಂದ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ರವಿಶಂಕರ್ ರೆಡ್ಡಿ ಮುತ್ತಂಗಿ ಆರೋಪಿಸಿದ್ದಾರೆ. ಏ.29ರಂದು ಜೆಡಿಎಸ್…

ಕಲಬುರಗಿಯ ಐತಿಹಾಸಿಕ ತಾಣಗಳಿಗೆ ಘಾನಾ ಪ್ರವಾಸಿಗರ ಭೇಟಿ

ಕಲಬುರಗಿ: ಘಾನಾ ದೇಶದ ಪ್ರವಾಸಿಗರ ತಂಡವೊಂದು ಗುರುವಾರ ಕಲಬುರಗಿ ನಗರದ ಪ್ರಮುಖ ಪ್ರವಾಸಿ ತಾಣಗಳಾದ ಬುದ್ಧ ವಿಹಾರ ಹಾಗೂ ಬಹಮನಿ ಕೋಟೆಗೆ ಭೇಟಿ ನೀಡಿ, ಅಲ್ಲಿನ ಐತಿಹಾಸಿಕ ಮತ್ತು ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ವೀಕ್ಷಿಸಿತು. ಪ್ರವಾಸಿಗರು ಬುದ್ಧ ವಿಹಾರ ಹಾಗೂ ಬಹಮನಿ ಕೋಟೆಯ ವಾಸ್ತುಶಿಲ್ಪ,…

ಮಹಿಳಾ, ಮಕ್ಕಳ ಕಲ್ಯಾಣ ಯೋಜನೆಗಳು ಕಾಗದಕ್ಕಷ್ಟೇ ಸೀಮಿತವಾಗದಿರಲಿ: ಜಿಲ್ಲಾಧಿಕಾರಿ ಇಕ್ರಮ್ ಶರೀಫ್

ಕಲಬುರಗಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನೆಗಳು ಕೇವಲ ಕಾಗದದ ವರದಿಗಳಿಗೆ ಸೀಮಿತವಾಗದೆ, ಅರ್ಹ ಫಲಾನುಭವಿಗಳಿಗೆ ನೇರವಾಗಿ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ನಗರದ ಜಿಲ್ಲಾಧಿಕಾರಿ…

ಆಗಸ್ಟ್ 15 ರಂದು ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆ

ಕಲಬುರಗಿ: ರಾಜ್ಯದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಆಗಸ್ಟ್ 15ರಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಕಲಬುರಗಿ ನಗರದ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಭಾರತದ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ…

ಕಲಬುರಗಿ: ರೌಡಿ ಶೀಟರ್ ಗಜಾನನ ದೇಶಪಾಂಡೆ ಗಡಿಪಾರು

ಕಲಬುರಗಿ: ವಿವಿಧ ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಫರಹತಾಬಾದ ಪೊಲೀಸ್ ಠಾಣೆಯ ‘ಬಿ’ ರೌಡಿ ಶೀಟರ್ ಗಜಾನನ ತಂದೆ ಅರುಣಕುಮಾರ ದೇಶಪಾಂಡೆ (37) ಅವರನ್ನು ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಕಲಬುರಗಿ ನಗರ ಉಪ ಪೊಲೀಸ್ ಆಯುಕ್ತರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳ ನ್ಯಾಯಾಲಯ…

ದೇಶವಿರೋಧಿ ಖಾತೆಗಳಿಗೆ ಪ್ರೋತ್ಸಾಹ ಆರೋಪ: ಓರ್ವ ಆರೋಪಿ ಬಂಧನ

ಕಲಬುರಗಿ: ಪಾಕಿಸ್ತಾನ ಮೂಲದ ಸಾಮಾಜಿಕ ಜಾಲತಾಣ ಖಾತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಪ್ರತಿಕ್ರಿಯೆ ನೀಡುವುದು ಹಾಗೂ ಅನುಮಾನಾಸ್ಪದ ಚಟುವಟಿಕೆಗಳಿಗೆ ಬೆಂಬಲ ನೀಡಿದ ಆರೋಪದ ಮೇರೆಗೆ ಉತ್ತರ ಪ್ರದೇಶ ಮೂಲದ ಯುವಕನೊಬ್ಬನನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಸೀತಾಪುರ…

ಕಲಾವಿದರು ದೇಶದ ಸಾಂಸ್ಕೃತಿಕ ರಾಯಭಾರಿಗಳು: ಮಂಜುಳಾ ಬಿ. ಜಾನೆ

ಕಲಬುರಗಿ: ಕಲಾವಿದರಿಗೆ ಕಲೆಯೇ ಸಂಪತ್ತು. ಕಲೆ ಮತ್ತು ಸಂಸ್ಕೃತಿಗಳು ದೇಶದ ಸಂಪತ್ತಾಗಿದ್ದು, ಕಲಾವಿದರು ದೇಶದ ಸಾಂಸ್ಕೃತಿಕ ರಾಯಭಾರಿಗಳು ಎಂದು ಹಿರಿಯ ಚಿತ್ರಕಲಾವಿದೆ ಮತ್ತು ಕೃತಿಕಾ ಸಾಂಸ್ಕೃತಿಕ ಸಂಸ್ಥೆ ಕಾರ್ಯದರ್ಶಿ ಮಂಜುಳಾ ಬಿ. ಜಾನೆ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

ಬೆಳೆವಿಮೆ ಹೆಸರಿನಲ್ಲಿ ರೈತರೊಂದಿಗೆ ಚೆಲ್ಲಾಟ: ಶಾಸಕ ಅಲ್ಲಂಪ್ರಭು ಪಾಟೀಲ್ ಗರಂ

ಕಲಬುರಗಿ: ಬರದ ಸಂಕಷ್ಟಕ್ಕೆ ಸಿಲುಕಿರುವ ಕಲಬುರಗಿ ದಕ್ಷಿಣ ಕ್ಷೇತ್ರದ ರೈತರೊಂದಿಗೆ ಬೆಳೆವಿಮೆ ಕಂಪನಿಗಳು ಚೆಲ್ಲಾಟವಾಡುತ್ತಿರುವುದನ್ನು ಸಹಿಸುವುದಿಲ್ಲ ಎಂದು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಂಪ್ರಭು ಪಾಟೀಲ್ ಎಚ್ಚರಿಕೆ ನೀಡಿದರು. ನಗರದ ತಾಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲೂಕು ಕೆಡಿಪಿ…

ಮುಖ್ಯ ಗುರುಗಳ ಸಂಘದ ಅಧ್ಯಕ್ಷರಾಗಿ ಶ್ರೀಕಾಂತ ಕಾಚಾಪೂರ , ಕಾರ್ಯದರ್ಶಿಯಾಗಿ ಕಾಲೇಸಾಬ ಭಾಗವಾನ್ ಆಯ್ಕೆ.

ಅಫಜಲಪುರ: ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲಾ ಬಡ್ತಿ ಪಡೆದ ಮುಖ್ಯ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜೇವರ್ಗಿ ಬಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶ್ರೀಕಾಂತ ಕಾಚಾಪೂರ ಹಾಗೂ ಕಾರ್ಯದರ್ಶಿಯಾಗಿ ಗೌರ ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶ್ರೀ…

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರೈತರಿಗೆ ತರಬೇತಿ

ಕಲಬುರಗಿ: 2026-27ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕಲಬುರಗಿ ಕೋಟನೂರ(ಡಿ) ಜಿಲ್ಲಾ ಕೃಷಿ ತರಬೇತಿ ಕೇಂದ್ರ ಹಾಗೂ ಕಲಬುರಗಿ ಕೃಷಿ ತಂತ್ರಜ್ಞರ ಸಂಸ್ಥೆ ಇವುಗಳ ಸಹಯೋಗದೊಂದಿಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇತ್ತೀಚೆಗೆ ರೈತರಿಗೆ ಹಮ್ಮಿಕೊಳ್ಳಲಾಗಿದ್ದ ಮೂರು ದಿನದ…