Shubhashaya News

ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಶ್ರೀ ಬದಲಾವಣೆ : ಸುಳಿವು ನೀಡಿದ ವಿಜಯಾನಂದ ಕಾಶಪ್ಪನವರ

ಒಂದು ಕಡೆ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಅವರ ಬೆಂಬಲಕ್ಕೆ ಕೂಡಲಸಂಗಮದ ಪೀಠಾಧಿಪತಿ ಬಸವ ಜಯಂತಿಯ ಸ್ವಾಮಿಗಳು ನಿಂತಿದ್ದರೆ.ಇನ್ನೊಂದು ಕಡೆ ಅವರನ್ನು ಬದಲಾವಣೆ ಮಾಡುವ ಕುರಿತು ಶಾಸಕ ವಿಜಯಾನಂದ ಕಾಶಪ್ಪನವರ ಸುಳಿವು ನೀಡಿದ್ದಾರೆ. ಹೌದು ಪಂಚಮಸಾಲಿ ಸಮುದಾಯ ಇವರನ್ನು ಗುರುಗಳನ್ನಾಗಿ…

ರಾಜ್ಯ ಸರ್ಕಾರದ ಸರ್ಕಾರ ವಿರುದ್ಧ ಸಮರ ಸಾರಿದ ಬಿಜೆಪಿ : ಇಂದಿನಿಂದ ಜನಾಕ್ರೋಶ ಯಾತ್ರೆ ಆರಂಭ

ಇತ್ತೀಚಿಗೆ ರಾಜ್ಯ ಸರ್ಕಾರ ಅಗತ್ಯವಸ್ತುಗಳ ಬೆಲೆ ಏರಿಕೆ, ಮುಸ್ಲಿಮರ ಓಲೈಕೆ, ಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನ ಅನ್ಯ ಉದ್ದೇಶಕ್ಕೆ ಬಳಕೆ ಮತ್ತಿತರ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿಯು ಸೋಮವಾರದಿಂದ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರಂಭಿಸಲಿದೆ. ಹೌದು ಈ ಒಂದು…

ಬೆಲೆ ಏರಿಕೆಯಿಂದ ಜನಸಾಮಾನ್ಯರು ಕಂಗಾಲು- ಮಾಜಿ ಶಾಸಕ ಸುಭಾಷ ಗುತ್ತೇದಾರ

ಆಳಂದ ಪಟ್ಟಣದ ಬಸ್ ನಿಲ್ದಾಣದ ಎದುರು ಆಳಂದ ಮಂಡಲ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಸುಭಾಷ ಆರ್ ಗುತ್ತೇದಾರ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ದಿನನಿತ್ಯ ಬೆಲೆ ಏರಿಕೆ ಮಾಡುತ್ತಲೇ ಬಂದಿದೆ…

ದೇಶದ ಹಸಿರು ಕ್ರಾಂತಿಗೆ ಡಾ. ಜಗಜೀವನರಾಮ್ ಕೊಡುಗೆ: ಇಒ ಕಟ್ಟಿಮನಿ 

ಆಳಂದ: ತಾಲೂಕು ಆಡಳಿತಸೌಧನಲ್ಲಿ ಆಚರಿಸಿದ ಡಾ. ಬಾಬು ಜಗಜೀವನರಾಮ್ ಅವರು ಜಯಂತಿ ನಿಮಿತ್ತ ಭಾವಚಿತ್ರಕ್ಕೆ ತಹಸೀಲ್ದಾರ ಅಣ್ಣಾರಾವ್ ಪಾಟೀಲ ಪೂಜೆ ನೆರವೇರಿಸಿದರು. ಇಒ ಮಾನಪ್ಪ ಕಟ್ಟಿಮನಿ, ಸಿಒ ಸಂಗಮೇಶ ಪನಶೆಟ್ಟಿ ಇತರರು ಇದ್ದರು. ಆಳಂದ: ಅಂದು ಹಸಿವಿನಿಂದ…

ಖಜೂರಿ ಪರೀಕ್ಷಾ ಕೇಂದ್ರದಲ್ಲಿ ನಕಲಿಗೆ ಸಹಕಾರ: ನೋಟಿಸ್

ಆಳಂದ: ಶುಕ್ರವಾರ ನಡೆದ ಎಸ್ಸೆಸ್ಸೆಲ್ಸಿ ಹಿಂದಿ ಪರೀಕ್ಷೆ ಉತ್ತರ ಪತ್ರಿಕೆಗಳನ್ನು ಕ್ರೂಢೀಕರಿಸಿ ಶಿಕ್ಷಣ ಇಲಾಖೆಯ ಸಮ್ಮುಖದಲ್ಲಿ ಅಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ರವಾನಿಸಿದರು. ಆಳಂದ: ಕಳೆದೆರಡು ವರ್ಷಗಳಿಂದ ವೇಬ್‍ಕಾಸ್ಟಿಂಗ್ ಮೂಲಕ ನಡೆಯುತ್ತಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ…

ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುವ `ಎಣ್ಣೆ’ ಇದು : ಒಮ್ಮೆ ಹಚ್ಚಿದರೆ ಮತ್ತೆ ಎಂದಿಗೂ ಬಿಳಿ ಕೂದಲು ಬರಲ್ಲ.!

ಇಂದಿನ ದಿನಗಳಲ್ಲಿ ಚಿಕ್ಕಮಕ್ಕಳಿಂದ ಹಿಡಿದು ವೃದ್ಧರವರೆಗೂ ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಂದರ್ಭದಲ್ಲಿ, ನೀವು ಕೆಲವು ಸಲಹೆಗಳನ್ನು ಅನುಸರಿಸಿದರೆ, ನೀವು ಅದನ್ನು ಶಾಶ್ವತವಾಗಿ ಬಿಳಿ ಕೂದಲನ್ನು ತೆಗೆಯಬಹುದು. ಮಾರುಕಟ್ಟೆಯಲ್ಲಿ ಲಭ್ಯವಿರುವ ಉತ್ಪನ್ನಗಳನ್ನು ಬಳಸುವುದರಿಂದ…

BREAKING : ಇಂದು ಬೆಳ್ಳಂಬೆಳಗ್ಗೆ ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿಯಾಗಿ…

ಇಂದು ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ ಐವರು…

ಹಸಿರು ಕ್ರಾಂತಿಯ ಹರಿಕಾರ ಡಾ: ಬಾಬು ಜಗಜೀವನರಾಂ 

ಭವ್ಯ ಭಾರತ ದೇಶದ ಉಪ ಪ್ರಧಾನಿ ಸಮಾಜ ಸುಧರಕ, ದೀನ ದಲಿತರ ಧೀಮಂತ ನಾಯಕ ತಾಯಿ ಭಾರತಾಂಭೆÉಯ ಹೆಮ್ಮೆಯ ಪುತ್ರ 12ಕ್ಕೂ ಅಧಿಕ ಕೇಂದ್ರ ಸರಕಾರಿ ಇಲಾಖೆಗಳ ಸಚಿವರಾಗಿ ಯಶಸ್ವಿಯಾಗಿ ನಿಸ್ವಾರ್ಥ ಸೇವೆ ಸಲ್ಲಿಸಿರುವ ಹಸಿರು ಕ್ರಾಂತಿಯ ಹರಿಕಾರ, ಡಾ. ಬಾಬು ಜಗಜೀವನರಾಂ ರವರ 118ನೇ ಜಯಂತೋತ್ಸವ…

ಡಾ. ಅಂಬೇಡ್ಕರ್ ಜಯಂತಿ ಅದ್ಧೂರಿ ಆಚರಣೆಗೆ ತೀರ್ಮಾನ 

ಆಳಂದ: ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಸಿದ್ಧತಾ ಸಭೆಯಲ್ಲಿ ಹಿರಿಯ ದಯಾನಂದ ಶೇರಿಕಾರ ಮಾತನಾಡಿದರು. ತಹಸೀಲ್ದಾರ ಅಣ್ಣಾರಾವ್ ಪಾಟೀಲ, ಸಿಒ ಸಂಗಮೇಶ ಪನಶೆಟ್ಟಿ, ವಿಜಯಲಕ್ಷ್ಮೀ ಹೋಳ್ಕರ್, ಬಿ.ಜಿ. ಕುದರಿ ಇದ್ದರು. ಆಳಂದ: ಸಭೆಯಲ್ಲಿ ಸಮುದಾಯ ಮುಖಂಡರು ಹಾಗೂ ಅಧಿಕಾರಿಗಳು…

ನಿರಗುಡಿ ಶ್ರೀ ಸಿದ್ದೇಶ್ವರ ಜಾತ್ರೆ ಏ. 11 ರಿಂದ ವೈಭವದ ಉತ್ಸವ

ಆಳಂದ: ನಿರಗುಡಿ ಗ್ರಾಮದಲ್ಲಿನ ಆರಾಧ್ಯದೈವ ಶ್ರೀ ಸಿದ್ದೇಶ್ವರ ದೇವರ ಲಿಂಗ, ಪ್ರತಿಮೆ ಆಳಂದ: ತಾಲೂಕಿನ ನಿರಗುಡಿ ಗ್ರಾಮದ ಶ್ರೀ ಸಿದ್ದೇಶ್ವರ ಜಾತ್ರೆ ಮಹೋತ್ಸವವು ಪ್ರತಿ ವರ್ಷದಂತೆ ಈ ವರ್ಷವೂ ಅದ್ಧೂರಿಯಾಗಿ ನಡೆಯಲಿದೆ. ಏ.11 ರಂದು ಶ್ರೀ ಸಿದ್ದೇಶ್ವರ ಲಿಂಗಕ್ಕೆ ರುದ್ರಾಭಿμÉೀಕ ಮತ್ತು ಗಂಧ…