Shubhashaya News

ಸಂಭ್ರಮದ ಬೋಳಣಿ ಮಲ್ಲಿಕಾರ್ಜುನ ರಥೋತ್ಸವ

ಆಳಂದ: ಬೋಳಣಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ ನಿಮಿತ್ತ ರಥೋತ್ಸವ ನಡೆಯಿತು. ಆಳಂದ: ತಾಲೂಕಿನ ಬೋಳಣಿ ಗ್ರಾಮದ ಮಲ್ಲಿಕಾರ್ಜುನ ದೇವರ 67ನೇ ಜಾತ್ರಾ ಮಹೋತ್ಸವವು ಬಾಜಾ-ಭಜಂತ್ರಿ. ಹಲಗೆ, ಡೊಳ್ಳು, ಪುರವಂತಿಕೆ, ವಾದ್ಯ ವೈಭವ, ಹೆಣ್ಣುಮಕ್ಕಳ ಆರತಿಯೊಂದಿಗೆ ಅತ್ಯಂತ ಸಡಗರ,…

ಎಸ್‍ಎಸ್‍ಎಲ್‍ಸಿ ಸೈನ್ಸ್ ಪರೀಕ್ಷೆ 422 ವಿದ್ಯಾರ್ಥಿಗಳ ಗೈರು

ಆಳಂದ: ಯಳಸಂಗಿ ಎಸ್ಸೆಎಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಸೈನ್ಸ್ ಉತ್ತರ ಪತ್ರಿಕೆಗಳನ್ನು ಸಿಬ್ಬಂದಿಗಳು ಪ್ಯಾಕ್ ಮತ್ತು ಸೀಲ್ ಮಾಡಿ ರವಾನಿಸಿದರು. ಆಳಂದ: ಆಳಂದ್ ತಾಲೂಕಿನ ಎಸ್‍ಎಸ್‍ಎಲ್‍ಸಿ ವಿಜ್ಞಾನ ವಿಷಯದ ಪರೀಕ್ಷೆ 2025ರ ಏಪ್ರಿಲ್ 2ರಂದು ಸ್ಥಾಪಿತ ಒಟ್ಟು 16 ಕೇಂದ್ರಗಳಲ್ಲಿ ಪರೀಕ್ಷೆ…

ಉದ್ಯೋಗ ಖಾತ್ರಿ ಕಾಮಗಾರಿ ಜಿಲ್ಲೆಯಲ್ಲಿ 9ನೇ ಸ್ಥಾನಕ್ಕೆ ಕುಸಿತ

ಆಳಂದ: ಉದ್ಯೋಗ ಖಾತ್ರಿ ಕಾಮಗಾರಿಯಲ್ಲಿ ಕೆರೆ ನಿರ್ಮಾಣದಲ್ಲಿ ತೊಡಗಿದ ಕಾರ್ಮಿಕರು. ಆಳಂದ: ಗ್ರಾಪಂಗಳ ಮೂಲಕ ತಾಲೂಕಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಒಉಓಖಇಉಂ) ಕಾಮಗಾರಿಯೂ ಜಿಲ್ಲೆಯ 11 ತಾಲೂಕುಗಳ ಪೈಕಿ 9ನೇ ಸ್ಥಾನಕ್ಕೆ ಕುಸಿದಿದೆ. ಜಿಲ್ಲೆಯ11 ತಾಲೂಕುಗಳ…

70 ಹಳ್ಳಿಗೆ ಕುಡಿಯುವ ನೀರಿನ ಕೊರತೆ, ಕೃಷಿ ಹಾಗೂ ಪ್ರಾಣಿ ಸಂಪತ್ತಿಗೆ ಸಂಕಷ್ಟ 

ಆಳಂದ: ಅಮರ್ಜಾ ಮೇಲ್ಭಾಗದ ನದಿ ದಡದ ಜಿರೋಳಿ ಗ್ರಾಮದ ತೆರೆದ ಬಾವಿ ಬೇಸಿಗೆ ಮುನ್ನವೇ ಬತ್ತಿ ಹೋಗಿದೆ. ಆಳಂದ: ನೀರಿನ ಸಮಸ್ಯೆ ಎದುರಾದ ಜಿರೋಳಿ ಗ್ರಾಮಕ್ಕೆ ಭೇಟಿ ನೀಡಿದ ತಾಪಂ ಇಒ ಮಾನಪ್ಪ ಕಟ್ಟಿಮನಿ ಪರಿಶೀಲಿಸಿ ಖಾಸಗಿ ಮೂಲದ ನೀರು ಪೂರೈಕೆಗೆ ಸೂಚಿಸಿದರು. ಜೆಜೆಎಂ,…

ಶಾಸಕ ರಾಜು ಕಾಗೆ ಸಹೋದರನ ಪುತ್ರನ ಕಾರು ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿ ಗಂಭೀರ

ಜಿಲ್ಲೆಯಲ್ಲಿ ಶಾಸಕ ರಾಜು ಕಾಗೆ ಸಹೋದರ ಪುತ್ರನಿಂದ ಕಾರು ಅಪಘಾತ ಮಾಡಲಾಗಿದೆ. ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ್ದರೇ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದೆ.…

ಏಪ್ರಿಲ್, ಮೇ ತಿಂಗಳಿನಲ್ಲಿ `ರಾಜ್ಯದ ಸರ್ಕಾರಿ ಕಚೇರಿ ಕೆಲಸದ ವೇಳೆ ಬದಲಾವಣೆ’ : ಸರ್ಕಾರದಿಂದ ಮಹತ್ವದ ಆದೇಶ

 ದಿನೇ ದಿನೇ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿನ ಸರ್ಕಾರಿ ಕಚೇರಿ ಕೆಲಸದ ವೇಳೆಯಲ್ಲಿ ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು…

ಪ್ರತಿಪಕ್ಷಗಳ ಸಂಘರ್ಷದ ನಡುವೆಯೇ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ

ವಕ್ಫ್ (ತಿದ್ದುಪಡಿ) ಮಸೂದೆ 2024 ಅನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು 1995 ರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಮಂಡಿಸಿದರು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಎರಡೂ ತಮ್ಮ…

BREAKING : ‘ಮುಡಾ’ ಕೇಸ್ ನಲ್ಲಿ ಸಿಎಂಗೆ ಮತ್ತೆ ಸಂಕಷ್ಟ : ಲೋಕಾಯುಕ್ತ ವರದಿ ತಿರಸ್ಕರಿಸುವಂತೆ ತಕರಾರು ಅರ್ಜಿ…

ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು ಹೈಕೋರ್ಟಿಗೆ ಲೋಕಾಯುಕ್ತ ಅಧಿಕಾರಿಗಳು ಸಲ್ಲಿಸಿದ್ದ ಬಿ ರಿಪೋರ್ಟ್ ಅರ್ಜಿಯನ್ನು ತಿರಸ್ಕರಿಸುವಂತೆ ಇದೀಗ ಜಾರಿ ನಿರ್ದೇಶನಾಲಯ (ED) ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ತಕರಾರು ಅರ್ಜಿ…

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 6 ವರ್ಷದ ಬಾಲಕಿ ಮೇಲೆ ಅನ್ಯಕೋಮಿನ ಬಾಲಕನಿಂದ ಅತ್ಯಾಚಾರ!

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಆರು ವರ್ಷದ ಬಾಲಕಿಯನ್ನು ತಿಂಡಿ ಕೊಡುವುದಾಗಿ ಪುಸಲಾಯಿಸಿ ಮುಸ್ಲಿಂ ಬಾಲಕನೊಬ್ಬ ಪಾಳುಬಿದ್ದ ದೇವಸ್ಥಾನದಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರವತ್ತಿ ಸಮೀಪದ ಮದನೂರಿನಲ್ಲಿ ನಡೆದಿದೆ.…

ಕಲಬುರ್ಗಿಯಲ್ಲಿ ಘೋರ ದುರಂತ : ಡ್ಯಾಂ ವೀಕ್ಷಣೆ ವೇಳೆ ಇಬ್ಬರು ನೀರುಪಾಲು

ಡ್ಯಾಂ ವೀಕ್ಷಣೆ ವೇಳೆ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ನೀರುಪಾಲಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ್ ತಾಲೂಕಿನ ಬೆಳಕೋಟ ಗ್ರಾಮದಲ್ಲಿ ನಡೆದಿದೆ. ನೀರುಪಾಲಾದವರನ್ನು ಆಸಿಫ್ ಅಹಮದ್ ಶೇಕ್ (43) ಹಾಗೂ ಮೊಹಮ್ಮದ್ ನಿಜಾಮ್ ಚೋಟುಮಿಯಾ (30) ಎಂದು ತಿಳಿದುಬಂದಿದೆ. ಕಲ್ಬುರ್ಗಿ ಜಿಲ್ಲೆಯ…