ಭೀಮಾಶಂಕರ ಕುಂಬಾರ ನಿಧನ
ಆಳಂದ: ಪಟ್ಟಣದ ಕುಂಬಾರಗಲ್ಲಿಯ ನಿವಾಸಿ ಹಾಗೂ ಗ್ರಾಮ ದೇವತಾ ಹನುಮಾನ ದೇವಸ್ಥಾನ ಕಮೀಟಿಯ ಖಜಾಂಚಿ ಭೀಮಾಶಂಕರ ಸಿದ್ರಾಮಪ್ಪ ಕುಂಬಾರ (68) ಅವರು ಮಂಗಳವಾರ ರಾತ್ರಿ ಆಕಸ್ಮಿಕವಾಗಿ ನಿಧನರಾಗಿದ್ದಾರೆ.
ಮೃತರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಸೇರಿ ಬಂಧು ಬಳಗವನ್ನು…
“ಮೋಘಾ.ಕೆ. ಅಲ್ಲಾಪೂರಕ್ಕೆ ಕುಡಿಯುವ ನೀರಿನ ಹಾಹಾಕಾರ:
ಆಳಂದ: ಮೋಘಾ ಕೆ. ಗ್ರಾಮದಲ್ಲಿ ನಳದ ನೀರು ಸಕಾಲಕ್ಕಿಲ್ಲದಿದ್ದರಿಂದ ಸೋರಿಕೆ ನೀರು ಪಡೆದುಕೊಳ್ಳುತ್ತಿರುವ ನಿವಾಸಿಗಳು.
ಆಳಂದ: ಬೇಸಿಗೆ ಕಾಲ ಇನ್ನೂ ಪೂರ್ಣ ಪ್ರಮಾಣದಲ್ಲಿ ತನ್ನ ರೌದ್ರರೂಪ ತೋರಿಸುವ ಮೊದಲೇ, ತಾಲೂಕಿನ ಮೋಘಾ. ಕೆ. ಗ್ರಾಮದಲ್ಲಿ ವ್ಪಾಪ್ತಿಯ ಅಲ್ಲಾಪೂರ ಗ್ರಾಮದಲ್ಲಿ ಕುಡಿಯುವ…
ಶ್ರೀ ಮಹಾಲಕ್ಷ್ಮಿ ಜಾತ್ರಾ ಮಹೋತ್ಸವ- ಮುತ್ತೈದೆಯರಿಗೆ ಉಡಿ
ಆಳಂದ: ವಿನೋದ ಗುರೂಜಿ ನೇತೃತ್ವದಲ್ಲಿ ನಡೆದ ಪಟ್ಟಣದ ಉಮರಗಾ ರಸ್ತೆಯಲ್ಲಿನ ಶ್ರೀಮಹಾಲಕ್ಷ್ಮೀ ಜಾತ್ರಾ ಮಹೋತ್ಸವದಲ್ಲಿ ಜೆಡಿಎಸ್ ನಾಯಕಿ ಮಹೇಶ್ವರಿ ಎಸ್.ವಾಲಿ ಮುತ್ತೈದೆಯರಿಗೆ ಉಡಿತುಂಬಿದರು.
ಆಳಂದ: ಪಟ್ಟಣದ ಉಮರ್ಗ ರಸ್ತೆ ಮಾರ್ಗದ ವಿನೋದ ಗುರೂಜಿ ಅವರ ನೇತೃತ್ವದಲ್ಲಿ ಶ್ರೀ…
ಬೆಳೆ ವಿಮೆ ಶೂನ್ಯ ದಾಖಲೆ ಖಂಡಿಸಿ ನಿರಗುಡಿ ರೈತರ ಪ್ರತಿಭಟನೆ
ಆಳಂದ: ಬೆಳೆ ನಷ್ಟವಾದರು ಬೆಳೆ ವಿಮೆ ಆ್ಯಪ್‍ನಲ್ಲಿ ನಷ್ಟ ಶೂನ್ಯ ಎಂದು ದಾಖಲಿಸಿರುವ ಕ್ರಮವನ್ನು ಖಂಡಿಸಿ ತಾಲೂಕಿನ ನಿರಗುಡಿ ಗ್ರಾಪಂ ವ್ಯಾಪ್ತಿಯ ರೈತರು ಪಟ್ಟಣದ ತಾಲೂಕು ಆಡಳಿತಸೌಧ ಮುಂಭಾಗದಲ್ಲಿ ಮಿಂಚಿನ ಪ್ರತಿಭಟನೆ ಕೈಗೊಂಡು ಬುಧವಾರ ಆಕ್ರೋಶ ಹೊರಹಾಕಿದರು.
ತಾಲೂಕಿನ ನಿರಗುಡಿ ಗ್ರಾಮ…
ಹಲವಡೆ ಗಾಳಿ ಮಳೆ ಅವಾಂತರ: ತೋಟಗಾರಿಕೆ ಬೆಳೆ ಹಾನಿ
ಆಳಂದ: ಸಾಲೇಗಾಂವ ಗ್ರಾಮದ ಗುರುನಾಥ ಸಿದ್ಧಪ್ಪ ಲಕುಕಳೆ ಅವರಿಗೆ ಸೇರಿದ 5 ಎಕರೆ ಪಪಾಯಿ ಬೆಳೆ ಬಿರುಗಾಳಿ ಸಹಿತ ಮಳೆಗೆ ನೆಲಕ್ಕುರುಳಿ ಅರ್ಧಷ್ಟು ಹಾನಿಯಾಗಿದೆ.
ಆಳಂದ: ಕಳೆದೆರಡೂ ದಿನಗಳಲ್ಲಿ ಬಿರುಗಾಳಿ ಸಹಿತ ಮಳೆಯಿಂದಾಗಿ ತೋಟಗಾರಿಕೆ ಪಪಾಯಿ, ದ್ರಾಕ್ಷಿ, ಕಲ್ಲಂಗಡಿ ಸೇರಿದಂತೆ ಇನ್ನಿತರ ಬೆಳೆ…
ರಾಜ್ಯ ಸರ್ಕಾರದಿಂದ ‘ಮೈಕ್ರೋ ಫೈನಾನ್ಸ್ ಕಿರುಕುಳ ನಿಯಂತ್ರಣ ವಿಧೇಯ’ದ ಗೆಜೆಟ್ ಅಧಿಸೂಚನೆ ಪ್ರಕಟ
ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಕಾಯ್ದೆ ಜಾರಿಗೆ ತಂದಿತ್ತು. ಆ ಬಳಿಕ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಿ ಅಂಗೀಕಾರ ಪಡೆದಿತ್ತು. ಈಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಕಿರು(Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ…
ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ ಹೆಚ್.ಡಿ.ಕುಮಾರಸ್ವಾಮಿ, ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಒಟ್ಟಿಗೆ ಡಿನ್ನರ್ ನಲ್ಲಿ ಭಾಗಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ದೆಹಲಿಯ ಹೆಚ್.ಡಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಡಿನ್ನರ್…
ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಸಮರ ಸಾರಿದ ಸಾರಿಗೆ ನೌಕರರು : CM ಮನೆ ಮುಂದೆ ಧರಣಿ ನಡೆಸಲು ನಿರ್ಧಾರ.
ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದು, ಏಪ್ರಿಲ್ 15 ರಂದು ಸಿಎಂ ನಿವಾಸದ ಮುಂದೆ ಧರಣಿ ನಡೆಸಲು ನಿರ್ಧರಿಸಲಾಗಿದೆ.
ಡಿಸೆಂಬರ್ 31 ರಂದು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಈ ವೇಳೆ ನೌಕರರ ಬೇಡಿಕೆ…
ಕವಲಗಾ ಗ್ರಾಮದಲ್ಲಿ ಗೌರವ ಸನ್ಮಾನ
ಆಳಂದ: ಕಲಬುರಗಿ ನಗರ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ತಮ್ಮ ಬಾಲ್ಯ ಜೀವನ ಕಡೆದ ತಾಯಿ ತವರು ಕವಲಗಾ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಜ್ರಮಹೋತ್ಸವ ಸಮಾರಂಭದಲ್ಲಿ ಅವರನ್ನು ಗ್ರಾಮದಿಂದ ಗೌರವ ಸನ್ಮಾನ ನೀಡಲಾಯಿತು.
16 ಜನರಿಗೆ ಉಚಿತ ಕನ್ನಡಕ ವಿತರಣೆ
ಆಳಂದ: ಕಡಗಂಚಿಯಲ್ಲಿ ನಡೆದ ಉಚಿತ ನೇತ್ರ ಶಸ್ತ್ರ ಚಿಕಿತ್ಸೆ ಬಳಿಕ ಕನ್ನಡಕವನ್ನು ಫಾ. ವಿಲಿಯಂ ಮಿರಾಂದ ಕನ್ನಡಕ ವಿತರಿಸದರು.
ಆಳಂದ: ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ನ ಘಟಕ ಕಾರ್ಮೆಲ್ ಸನ್ನಿಧಿ ಸಮಾಜ ಸೇವಾ ಸಂಸ್ಥೆ ಕಡಗಂಚಿ, ದ್ರಷ್ಟಿ ಕಣ್ಣಿನ ಆಸ್ಪತ್ರೆ ಕಲಬುರ್ಗಿ,…