BREAKING :ಆರಂಭಿಕ ವಹಿವಾಟಿನಲ್ಲಿ 350 ಪಾಯಿಂಟ್ಸ್ ಏರಿಕೆ ಕಂಡ ಸೆನ್ಸೆಕ್ಸ್.!
ಬೆಂಚ್ಮಾರ್ಕ್ ಷೇರು ಮಾರುಕಟ್ಟೆ ಸೂಚ್ಯಂಕಗಳು ಮಂಗಳವಾರ ಸಕಾರಾತ್ಮಕ ಟಿಪ್ಪಣಿಯಲ್ಲಿ ಪ್ರಾರಂಭವಾದವು, ಸತತ ಏಳನೇ ಅವಧಿಗೆ ತಮ್ಮ ಏರಿಕೆಯನ್ನು ವಿಸ್ತರಿಸಿದವು. ಬಿಎಸ್ಇ ಸೆನ್ಸೆಕ್ಸ್ 350 ಪಾಯಿಂಟ್ಸ್ ಏರಿಕೆ ಕಂಡು 78,000 ಕ್ಕೆ ತಲುಪಿದ್ದರೆ, ಎನ್ಎಸ್ಇ ನಿಫ್ಟಿ 50 ಸುಮಾರು 100 ಪಾಯಿಂಟ್ಸ್ ಏರಿಕೆ…
ರಾಜ್ಯದಲ್ಲಿ `ಮೂಲಸೌಕರ್ಯ ಯೋಜನೆಗಳಿಗಾಗಿ ಪಿಪಿಪಿ ಪರಿಷ್ಕೃತ ಕಾರ್ಯನೀತಿ-2025′ ಜಾರಿ : ಸರ್ಕಾರದಿಂದ `ಗೆಜೆಟ್…
ಬೆಂಗಳೂರು : ಮೂಲಸೌಕರ್ಯ ಯೋಜನೆಗಳಿಗಾಗಿ ರಾಜ್ಯ ಪಿಪಿಪಿ ಪರಿಷ್ಕೃತ ಕಾರ್ಯನೀತಿ-2025 ನೀತಿ ಜಾರಿಗೊಳಿಸಿ ರಾಜ್ಯ ಸರ್ಕಾರವು ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ.
1. ರಾಜ್ಯ ಸರ್ಕಾರವು 1997 ರಲ್ಲಿ ಮೂಲಸೌಕರ್ಯ ಅಭಿವೃದ್ಧಿಗಾಗಿ ಪ್ರತ್ಯೇಕ ಮೂಲಸೌಕರ್ಯ ಕಾರ್ಯನೀತಿಯನ್ನು ಕ್ರಮ ಸಂಖ್ಯೆ (1)…
BREAKING : ರಾಜ್ಯ ಸರ್ಕಾರದಿಂದ 15 ಮಂದಿ ‘DySP’, 69 ಪೊಲೀಸ್ ಇನ್ಸ್ಪೆಕ್ಟರ್’ (ಸಿವಿಲ್) ವರ್ಗಾವಣೆ ಮಾಡಿ ಆದೇಶ
ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 15 ಮಂದಿ ಡಿವೈಎಸ್ ಪಿ ಹಾಗೂ 69 ಪೊಲೀಸ್ ಇನ್ಸ್ ಪೆಕ್ಟರ್ (ಸಿವಿಲ್) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಉಲ್ಲೇಖಿತ (2) ರ ದಿನಾಂಕದಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್…
BREAKING : ಯುಗಾದಿ, ರಂಜಾನ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಖಾಸಗಿ ಬಸ್ ಟಿಕೆಟ್ ದರ…
ಈ ತಿಂಗಳಾಂತ್ಯಕ್ಕೆ ಯುಗಾದಿ, ರಂಜಾನ್ ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ಬಿಗ್ ಶಾಕ್ ನೀಡಿದ್ದು, ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟು ಹೆಚ್ಚಳ ಮಾಡಲಾಗಿದೆ.
ಹೌದು, ಮಾರ್ಚ್ 30ಕ್ಕೆ ಯುಗಾದಿ ಹಾಗೂ ಮಾರ್ಚ್ 31 ಕ್ಕೆ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ಹೊರಟ…
GOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ಮಾ.31 ರ ನಂತರ 2 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ.
ರಾಜ್ಯದ ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಮಾರ್ಚ್.31ರ ನಂತ್ರ ಎರಡು ಕಂತುಗಳ ಹಣವನ್ನು ಬಿಡುಗಡೆ ಮಾಡಲಾಗುತ್ತಿದೆ.
ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ಹಂಚಿಕೊಂಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡು…
ಮುಸ್ಲಿಮರಿಗೆ 4% ಗುತ್ತಿಗೆ ಮೀಸಲು: ಕೇಂದ್ರ ಸಚಿವ HDK ಹೇಳಿದ್ದೇನು ಗೊತ್ತಾ.?
ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ನಿಲುವು ಸ್ಪಷ್ಟಪಡಿಸಿರುವ ಜೆಡಿಎಸ್; ಜೆಡಿಎಸ್ – ಬಿಜೆಪಿ ಮೈತ್ರಿ ನಡುವೆ ಮೀಸಲಾತಿ ಬೆಂಕಿ ಹಚ್ಚಲು ಹೊರಟಿದ್ದವರಿಗೆ ಚೆಕ್ ಮೆಟ್ ಇಟ್ಟಿದೆ.
ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ…
`ಹನಿಟ್ರ್ಯಾಪ್’ ಬೆನ್ನಲ್ಲೇ `ಫೋನ್ ಟ್ಯಾಪಿಂಗ್’ : ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಫೋನ್ ಕದ್ದಾಲಿಕೆ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಫೋಣ್ ಕದ್ದಾಲಿಕೆ ಆಗುವುದರಲ್ಲಿ ಯಾವುದೇ ಅನುಮಾನ ಬೇಡ. ಆಡಳಿತ ಮತ್ತು ವಿರೋಧ…
BIG NEWS : ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ : DCM ಡಿ.ಕೆ. ಶಿವಕುಮಾರ್ ಸ್ಪಷ್ಟನೆ.!
ಹತಾಶೆಗೊಂಡಿರುವ ಬಿಜೆಪಿ, ಅದರ ರಾಜ್ಯ ಮತ್ತು ಕೇಂದ್ರ ನಾಯಕತ್ವ ಮತ್ತು ಅದರ ಕೇಂದ್ರ ಸಚಿವ ಕಿರಣ್ ರಿಜಿಜು ಕಾಂಗ್ರೆಸ್ ಪಕ್ಷ ಮತ್ತು ನನ್ನ ಮೇಲೆ ಸುಳ್ಳು ಹೇಳಿಕೆಗಳನ್ನು ಹೊರಿಸುವ ಮೂಲಕ ನಾಚಿಕೆಗೇಡಿನ ಮತ್ತು ಸ್ಪಷ್ಟವಾದ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…
BREAKING : ನಂದಿನಿ ಹಾಲಿನ ದರ 3 ರೂ. ಹೆಚ್ಚಳ : `KMF’ ನಿಂದ ಸಿಎಂ ಸಿದ್ದರಾಮಯ್ಯಗೆ ಮನವಿ.!
ಕೆಎಂಎಫ್, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು, ಸಂಬಂಧಿಸಿದ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಹತ್ವದ ಸಭೆ ನಡೆಸಲಿದ್ದು, ಹಾಲಿನ ದರ 3 ರೂ. ಹೆಚ್ಚಳ ಮಾಡುವಂತೆ ಕೆಎಂಎಫ್ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದೆ.
ಲೀಟರ್ ಹಾಲಿಗೆ 5 ರೂಪಾಯಿ ಹೆಚ್ಚಳಕ್ಕೆ ಹಾಲು ಒಕ್ಕೂಟಗಳು…
ಕಲಬುರಗಿಯಲ್ಲಿ ಮತ್ತೆ ಬಾಣಂತಿ, ಮಗು ಸಾವು : ಕುಟುಂಬಸ್ಥರಿಂದ ಖಾಸಗಿ ಆಸ್ಪತ್ರೆ ಪೀಠೋಪಕರಣ ಧ್ವಂಸ.
ಕಲಬುರಗಿಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ತಾಯಿ, ಮಗು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮಹಿಳೆ ಕುಟುಂಬಸ್ಥರು ಖಾಸಗಿ ಆಸ್ಪತ್ರೆಯ ಗಾಜು ಪುಡಿ ಪುಡಿ ಮಾಡಿ, ಪೀಠೋಪಕರಣ ಧ್ವಂಸ ಮಾಡಿದ್ದಾರೆ.
ಕಲಬುರಗಿ ನಗರದ MSK ಖಾಸಗಿ ಆಸ್ಪತ್ರೆಗೆ ಹೆರಿಗೆಗೆಂದು ನಿನ್ನೆ ಸಂಜೆ ಮಹಿಳೆ ಸಭಾ ಪರ್ವೀನ್…