Shubhashaya News

ದುಷ್ಚಟಗಳಿಂದ ದೂರವಾಗಿ ಸದೃಢರಾಗಿ: ಸಿಸ್ಟರ್ ಬಿ.ಕೆ. ಕವಿತಾ

ಕಲಬುರಗಿ, ಆ. 12: ಭಾರತವು ವಿಶ್ವದಲ್ಲೇ ಅತಿ ದೊಡ್ಡ ಯುವಜನಸಂಖ್ಯೆ ಹೊಂದಿರುವ ರಾಷ್ಟ್ರಗಳಲ್ಲಿ ಒಂದಾಗಿದ್ದು, ಯುವಜನರು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗುವ ಜೊತೆಗೆ ಯಾವುದೇ ದುಷ್ಚಟಗಳಿಗೆ ದಾಸರಾಗದೆ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ…

ಜಂತುಹುಳು ಮುಕ್ತ ಸಮಾಜ ನಿರ್ಮಾಣಕ್ಕೆ ಸ್ವಚ್ಛತೆ, ಮಾತ್ರೆ ಸೇವನೆ ಅಗತ್ಯ: ಡಾ. ಶರಣಬಸಪ್ಪ

ಕಲಬುರಗಿ: ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮಕ್ಕಳನ್ನು ಜಂತುಹುಳಿನ ಬಾಧೆಯಿಂದ ಮುಕ್ತಗೊಳಿಸುವುದು ಅಗತ್ಯವಾಗಿದ್ದು, ನಿಯಮಿತವಾಗಿ ಜಂತುಹುಳು ನಿವಾರಕ ಮಾತ್ರೆ ಸೇವಿಸುವುದರ ಜೊತೆಗೆ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ…

ರ‍್ಯಾಗಿಂಗ್ ಶಿಕ್ಷಾರ್ಹ ಅಪರಾಧ: ಪ್ರೊ. ಅಶ್ಫಾಕ್ ಅಹ್ಮದ

ಕಲಬುರಗಿ: ವಿದ್ಯಾರ್ಥಿ ಜೀವನವು ಬದುಕಿನ ಮಹತ್ವದ ಘಟ್ಟವಾಗಿದ್ದು, ಉತ್ತಮ ನಡತೆ ಹಾಗೂ ಭವಿಷ್ಯದ ಕುರಿತು ಸೂಕ್ತ ನಿರ್ಧಾರಗಳನ್ನು ಕೈಗೊಳ್ಳುವ ಸಮಯವಾಗಿದೆ. ರ‍್ಯಾಗಿಂಗ್‌ಗೆ ಒಳಗಾದ ವಿದ್ಯಾರ್ಥಿಗಳು ಮಾನಸಿಕ ವೇದನೆ ಹಾಗೂ ಭಯಕ್ಕೆ ಒಳಗಾಗಿ ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳುವ ಸಾಧ್ಯತೆ ಇದೆ.…

ಜೇವರ್ಗಿ: ಹೆಸರು, ಉದ್ದು ಬೆಳೆಗಳ ಕ್ಷೇತ್ರೋತ್ಸವ ಯಶಸ್ವಿ

ಜೇವರ್ಗಿ: ರೈತರಿಗೆ ವೈಜ್ಞಾನಿಕ ಕೃಷಿ ತಂತ್ರಜ್ಞಾನಗಳ ಅರಿವು ಮೂಡಿಸಿ, ಹೆಸರು ಮತ್ತು ಉದ್ದು ಬೆಳೆಗಳಲ್ಲಿ ಹೆಚ್ಚಿನ ಉತ್ಪಾದನೆ ಹಾಗೂ ಆದಾಯ ಪಡೆಯಲು ಉತ್ತೇಜಿಸುವ ಉದ್ದೇಶದಿಂದ ರಾಷ್ಟ್ರೀಯ ಆಹಾರ ಭದ್ರತೆ ಮತ್ತು ಪೌಷ್ಟಿಕ ಅಭಿಯಾನದಡಿ ಕೃಷಿ ವಿಜ್ಞಾನ ಕೇಂದ್ರ, ರದ್ದೇವಾಡಗಿ ವತಿಯಿಂದ ಹೆಸರು…

ಜೇವರ್ಗಿ ಬಳಿ ಸರಣಿ ಅಪಘಾತ: ಐಸರ್ ಲಾರಿ–ಎರಡು ಕಾರುಗಳ ನಡುವೆ ಡಿಕ್ಕಿ

ಜೇವರ್ಗಿ: ಜೇವರ್ಗಿ–ಕಲಬುರಗಿ ಮಾರ್ಗದ ಕಟ್ಟಿ ಸಂಗಾವಿ ಸಮೀಪದ ಹಸನಾಪುರ ಕ್ರಾಸ್ ಬಳಿ ಬುಧವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐಸರ್ ಲಾರಿ ಹಾಗೂ ಎರಡು ಕಾರುಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. ಕಲಬುರಗಿ ಕಡೆಯಿಂದ ಜೇವರ್ಗಿ ಕಡೆಗೆ ಅತಿವೇಗವಾಗಿ ಬರುತ್ತಿದ್ದ ಐಸರ್ ಲಾರಿ, ಜೇವರ್ಗಿಯಿಂದ…

ಕಲಬುರಗಿಯನ್ನು ಬರಪೀಡಿತ ಜಿಲ್ಲೆ ಘೋಷಿಸುವಂತೆ ಜೈ ಕನ್ನಡಿಗರ ಸೇನೆ ಆಗ್ರಹ

ಕಲಬುರಗಿ : ಕಲಬುರಗಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಮರ್ಪಕ ಮಳೆಯಾಗದೆ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಂಕಷ್ಟದಲ್ಲಿರುವ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಹಾಗೂ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಜೈ ಕನ್ನಡಿಗರ ಸೇನೆ…

ರಸ್ತೆ ಸುರಕ್ಷತೆ, ಅಪಘಾತ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಇಕ್ರಂ ಶರೀಫ್

ಕಲಬುರಗಿ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳಿಗೆ ಕಡಿವಾಣ ಹಾಕುವುದರ ಜೊತೆಗೆ, ಹೆದ್ದಾರಿಗಳಲ್ಲಿ ಸಂಚಾರ ಸುಗಮಗೊಳಿಸಲು ಹಾಗೂ ಮಿತಿಮೀರಿದ ಸರಕು ಸಾಗಣೆಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ಅಧಿಕಾರಿಗಳಿಗೆ…

ಜೀವನಪರ್ಯಂತ ಕಲಿಕೆಯೇ ಕಾನೂನು ವೃತ್ತಿಯ ಶ್ರೇಷ್ಠ ಮಾರ್ಗ: ನ್ಯಾಯಮೂರ್ತಿ ಸಿ.ಎಂ. ಜೋಶಿ

ಕಲಬುರಗಿ: ಕಾನೂನು ವೃತ್ತಿಯಲ್ಲಿ ಯಶಸ್ಸು ಸಾಧಿಸಲು ಕೇವಲ ಪಠ್ಯಜ್ಞಾನ ಸಾಕಾಗುವುದಿಲ್ಲ. ವಿಷಯದ ಆಳವಾದ ಅಧ್ಯಯನ, ನಿರಂತರ ಕಾನೂನು ಸಂಶೋಧನೆ, ಪ್ರಾಯೋಗಿಕ ಅರಿವು, ಶಿಸ್ತು ಹಾಗೂ ನೈತಿಕ ಮೌಲ್ಯಾಧಾರಿತ ವೃತ್ತಿಪರತೆ ಅತ್ಯಗತ್ಯ ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಿ.ಎಂ. ಜೋಶಿ…

ಶರಣಬಸವೇಶ್ವರ ದೇವಸ್ಥಾನದಲ್ಲಿ ಶ್ರಾವಣ ಸಂಭ್ರಮಕ್ಕೆ ವೈಭವದ ಚಾಲನೆ

ಕಲಬುರಗಿ: ಪವಿತ್ರ ಶ್ರಾವಣ ಮಾಸದ ಮೊದಲ ದಿನವೇ ಕಲಬುರಗಿ ನಗರದ ಆರಾಧ್ಯ ದೈವ ಶರಣಬಸವೇಶ್ವರ ದೇವಸ್ಥಾನದಲ್ಲಿ ಭಕ್ತಿಯ ವೈಭವ ಮನೆಮಾಡಿತ್ತು. ಸಾವಿರಾರು ಭಕ್ತರು ಮುಂಜಾನೆಯಿಂದಲೇ ದೇವಸ್ಥಾನಕ್ಕೆ ಆಗಮಿಸಿ ಶರಣಬಸವೇಶ್ವರರ ದರ್ಶನ ಪಡೆದು ವಿಶೇಷ ಪೂಜೆ, ಅಭಿಷೇಕ ಹಾಗೂ ಪ್ರಾರ್ಥನೆ ಸಲ್ಲಿಸಿದರು.…

ಡಿಜಿಟಲ್ ಕೇಂದ್ರಗಳಿಗೆ ಮತ್ತು ಮಧ್ಯವರ್ತಿಗಳಿಗೆ ಹಣ ನೀಡದಿರಿ

ಜೇವರ್ಗಿ: ಈಗಾಗಲೇ ಚಾಲ್ತಿಯಲ್ಲಿರುವ ವೈದ್ಯಕೀಯ ತುರ್ತು ಚಿಕಿತ್ಸೆಯ ಆಧಾರದ ಮೇಲೆ ಹೊಸ ಆದ್ಯತಾ ಪಡಿತರ ಚೀಟಿ (ಪಿಎಚ್‌ಹೆಚ್‌) ಹಾಗೂ ಜಿಎಸ್‌ಸಿ ಪಡೆಯಲು ಯಾವುದೇ ಆನ್‌ಲೈನ್ ಕೇಂದ್ರಗಳು ಅಥವಾ ಮಧ್ಯವರ್ತಿಗಳಿಗೆ ಹಣ ನೀಡಬಾರದು ಎಂದು ಆಹಾರ ಇಲಾಖೆಯು ಅರ್ಜಿದಾರರಿಗೆ ಎಚ್ಚರಿಕೆ ನೀಡಿದೆ. ಈ…