ಆಳಂದ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ, ಭದ್ರತೆ ಒತ್ತಾಯಿಸಿ ಮನವಿ
ಆಳಂದ: ಬಸ್ ನಿಲ್ದಾಣ ಸ್ವಚ್ಛತೆಗೆ ಒತ್ತಾಯಿಸಿ ಸಾರಿಗೆ ಘಟಕಾಧಿಕಾರಿಗಳಿಗೆ ಕೆಕೆಕೆಜೆವಿ ಘಟಕದ ಪದಾಧಿಕಾರಿಗಳು ಮನವಿ ಸಲ್ಲಿಸಿ ಒತ್ತಾಯಿಸಿದರು.
ಆಳಂದ: ಸ್ಥಳೀಯ ಬಸ್ ನಿಲ್ದಾಣಕ್ಕೆ ಪ್ರಮುಖ ಸಾರ್ವಜನಿಕ ಸಾರಿಗೆ ಕೇಂದ್ರವಾಗಿದೆ, ಮತ್ತು ಪ್ರತಿದಿನವೂ ಅನೇಕ ಪ್ರಯಾಣಿಕರು ಬಂದುಹೋಗುತ್ತಾರೆ.…
ಜಗದ್ಗುರು ರೇಣುಕಾಚಾರ್ಯ ಜಯಂತಿ ಭಕ್ತಿ, ಶ್ರದ್ಧೆಯಿಂದ ಆಚರಣೆ
ಆಳಂದ: ಪಟ್ಟಣದ ಶ್ರೀ ಮಹಾಂತೇಶ್ವರ ಸಂಸ್ಥಾನ ಹಿರೇಮಠದಲ್ಲಿ ಆಚರಿಸಿದ್ಧ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ ಪೀಠಾಧಿಪತಿ ಶ್ರೀ ಮಹಾಂತಲಿಂಗ ಶಿವಾಚಾರ್ಯರು ರೇಣುಕರ ಪ್ರತಿಮೆಗೆ ಪೂಜೆ ನೆರವೇರಿಸಿ ಉದ್ಘಾಟಿಸಿದರು.
ಆಳಂದ: ಪಟ್ಟಣದ ಶ್ರೀ ಮಹಾಂತೇಶ್ವರ ಸಂಸ್ಥಾನ ಹಿರೇಮಠದಲ್ಲಿ ಬುಧವಾರ…
ಯಳಸಂಗಿ ಆರೋಗ್ಯ ಕೇಂದ್ರಕ್ಕೆ ರಾಜ್ಯ ಪ್ರಶಸ್ತಿ
ಆಳಂದ: ಯಳಸಂಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ.
ಆಳಂದ: ಯಳಸಂಗಿ ಪ್ರಾಥಮಿಕ ಆರೋಗ್ಯ ಕೇಂದ್ರವು ಉತ್ತಮ ಸಾರ್ವಜನಿಕ ಆರೋಗ್ಯ ಸೇವೆ, ಸ್ವಚ್ಚತೆ ಮತ್ತು ಸಮಯ ಪಾಲನೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.
ಈ ಪ್ರಶಸ್ತಿಯನ್ನು ಗುಣಮಟ್ಟ ಭರವಸೆ ಮಾನದಂಡಗಳನ್ನು (ಓಕಿಂS) ಪೂರೈಸಿದ…
ಡಿಎಸ್‍ಎಸ್‍ಎ ಸಂಚಾಲಕರಾಗಿ ಕಸನಕರ ಆಯ್ಕೆ
ಆಳಂದ: ಬೆಳಮಗಿ ಗ್ರಾಮದ ಶರಣಬಸಪ್ಪ ಕಸನಕರ ಅವರ ಜನಪರ ಸೇವೆಗಳನ್ನು ಪರಿಗಣಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರವಾದ ಸಂಘಟನೆಯ ಕಲಬುರ್ಗಿ ಜಿಲ್ಲಾ ಸಂಚಾಲಕ ಸಂಜೀವಕುಮಾರ ಜವಳಕರ ಅವರ ನೇತೃತ್ವದಲ್ಲಿ ಶರಣಬಸಪ್ಪ ಕಸನಕರ ಅವರನ್ನು ಆಳಂದ ತಾಲೂಕು ಸಂಚಾಲಕರಾಗಿ ನೇಮಕ ಮಾಡಲಾಯಿತು.
ಈ…
ಯುವಕರು ಕ್ರೀಡಾ ಚಟುವಟಿಕೆಯಲ್ಲಿ ತೊಡಲು ನಿರಗುಡಿ ಮುತ್ತ್ಯಾ ಸಲಹೆ
ಆಳಂದ: ಪಟ್ಟಣದ ಮಟಕಿ ರಸ್ತೆಯಲ್ಲಿ ಎಎಲ್ ಕ್ಯಾಪ್ಟನ್ ಕ್ರೀಡಾ ಕ್ಲಬ್ ಉದ್ಘಾಟನೆ ಸಮಾರಂಭದಲ್ಲಿ ನಿರಗುಡಿಯ ಹವಾ ಮಲ್ಲಯ್ಯಾ ಮುತ್ತ್ಯಾ ಅವರು ಪಾಲ್ಗೊಂಡು ಶುಭ ಕೋರಿದರು. ಕಬ್ಲ್ ಸಂಸ್ಥಾಪಕ ಎಜಾಜ್ ಕ್ಯಾಪ್ಟನ್ ಮತ್ತು ಯೂಸುಫ್ ಅಲಿ ಇಂಡಿವಾಲೆ ಇತರರು ಇದ್ದರು.
ಆಳಂದ: ದೈಹಿಕ ಮತ್ತು…
ಸಾರ್ವಜನಿಕರೇ ಗಮನಿಸಿ : ವರ್ಷಕ್ಕೊಮ್ಮೆಯಾದರೂ ಈ 10 `ರಕ್ತ ಪರೀಕ್ಷೆ’ ಮಾಡಿಸಲೇಬೇಕು.!
ಈ ದಿನಗಳಲ್ಲಿ ಅನಾರೋಗ್ಯವು ಯಾವ ರೂಪದಲ್ಲಿ ಬರುತ್ತದೆ ಎಂದು ತಿಳಿದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಕಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು.
ಅಂತಹ ಸಮಯದಲ್ಲಿ, ಆರೋಗ್ಯವಂತ ಜನರು ಸೇರಿದಂತೆ ಪ್ರತಿಯೊಬ್ಬರೂ ನಿಯಮಿತವಾಗಿ ರಕ್ತ ಪರೀಕ್ಷೆಗಳನ್ನು…
ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಕಲಬುರಗಿ: ಸಾಲ ಬಾಧೆಯಿಂದ ತಾಳಲಾರದೆ ರೈತನಿರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಳಂದ ತಾಲ್ಲೂಕಿನ ಎಳೆನಾವದಗಿ ಗ್ರಾಮದಲ್ಲಿ ನಡೆದಿದೆ.
ಅಶೋಕ ತಂದೆ ಮಣೀಕರಾವ್ ಸುತಾರ(48) ಎಂದು ಗುರುತಿಸಲಾಗಿದೆ.
ರೈತ ಅಶೋಕ ಕೃಷಿ ಚಟುವಟಿಕೆಗಾಗಿ 15 ಲಕ್ಷದ ವರೆಗೂ ಸಾಲ…
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರು ಸೇರಿ 12 ಸಾವಿರ ಹುದ್ದೆಗಳ ನೇಮಕಾತಿಗೆ…
ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಂವಿಧಾನದ ಅನುಚ್ಚೇದ 371 (ಜೆ) ಅಡಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಕಲ್ಪಿಸಿರುವ ಮೀಸಲಾತಿ ನಿಯಮಗಳ ಸಮರ್ಪಕ ಜಾರಿ ಮತ್ತು ಅನುಷ್ಠಾನಕ್ಕೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹೆಚ್ಚು ಆಸಕ್ತಿ ವಹಿಸಬೇಕು. ಈ ವಿಷಯದಲ್ಲಿ ಅನಾದರ, ನಿರ್ಲಕ್ಷ್ಯ…
ಕೌಟುಂಬಿಕ ಕಲಹ : ಹಾಸನದಲ್ಲಿ ಕೆರೆಗೆ ಹಾರಿ ತಾಯಿ, ಮಗ ಆತ್ಮಹತ್ಯೆ.!
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಕೆರೆಗೆ ಹಾರಿ ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಾಯಿ, ಮಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.…
ಕಾರು ಜೀಪ್ ಮುಖಾ ಮುಖಿ ಡಿಕ್ಕಿ
ಆಳಂದ: ಪಟ್ಟಣದ ಐದು ಕಿ.ಮೀ ಅಂತರದ ತೆಲಾಕುಣಿ ಗ್ರಾಮದ ಸಮೀಪ ರಾಜ್ಯ ಹೆದ್ದಾರಿ ಉಮರರ್ಗಾ ಮಾರ್ಗದಲ್ಲಿ ಜೀಪ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಜೀಪನಲ್ಲಿ ಪ್ರಯಾಣಿಸುತ್ತಿದ್ದ ಆಳಂದದ ಕೃಷಿ ಕಾರ್ಮಿಕ ಮಹಿಳೆರು ಗಂಭೀರ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಆಳಂದ:…