ಆಳಂದ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದ 41ನೇ ಸಂಸ್ಥಾಪನಾ ದಿನಾಚಾರಣೆ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಆಳಂದ ಮಂಡಲ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ ಅವರು ಭಾರತ ಮಾತೆಯ ಭಾವಚಿತ್ರಕ್ಕೆ ಹಾಗೂ ಉದ್ಯಮಿ ನಾಗರಾಜ ಗುತ್ತೇದಾರ ಅವರು ಶ್ಯಾಮಪ್ರಕಾಶ ಮುಖರ್ಜಿ ಮತ್ತು ಪಂಡಿತ ದೀನ ದಯಾಳ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರ. ಕಾರ್ಯದರ್ಶಿಗಳಾದ ಪ್ರಕಾಶ ಮಾನೆ, ಶರಣು ಕುಮಸಿ ಸುಜ್ಞಾನಿ ಪೊದ್ದಾರ, ಅಪರ್ಣಾ ಹೊದಲೂರಕರ್, ಪ್ರಭಾಕರ ಘನಾತೆ ಸೇರಿದಂತೆ ಇತರರು ಇದ್ದರು.
Next Post