Shubhashaya News

BREAKING : ರಾಜ್ಯ ಸರ್ಕಾರದಿಂದ 15 ಮಂದಿ ‘DySP’, 69 ಪೊಲೀಸ್ ಇನ್ಸ್ಪೆಕ್ಟರ್’ (ಸಿವಿಲ್) ವರ್ಗಾವಣೆ ಮಾಡಿ ಆದೇಶ

ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 15 ಮಂದಿ ಡಿವೈಎಸ್ ಪಿ ಹಾಗೂ 69 ಪೊಲೀಸ್ ಇನ್ಸ್ ಪೆಕ್ಟರ್ (ಸಿವಿಲ್) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಉಲ್ಲೇಖಿತ (2) ರ ದಿನಾಂಕದಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್‌ಪೆಕ್ಟರ್ (ಸಿವಿಲ್) ರವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಗಳಿಗೆ ಸ್ಥಳ ನಿಯುಕ್ತಿ ಮಾಡಿ ಆದೇಶಿಸಲಾಗಿದೆ.

ವರ್ಗಾವಣೆ ಅಧಿಕಾರಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ

Leave A Reply

Your email address will not be published.