ಶಿವಲಿಂಗೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಆಯ್ಕೆ ಸುದ್ದಿ By ಶುಭಾಶಯ ನ್ಯೂಸ್ ಜಾಲ On ಮಾರ್ಚ್ 29, 2025 Share ಆಳಂದ: ತಡಕಲ್ ಶಿವಲಿಂಗೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ನಿರ್ದೇಶಕರು ಸಂಭ್ರಮಿಸಿದರು. Share