ಯಲಬುರ್ಗಾ: ತಾಲೂಕಿನ ಗಾಣದಾಳ ಗ್ರಾಮದ ವಿದ್ಯಾರ್ಥಿನಿ ಹರ್ಷಿತಾ ರಾಮಪ್ಪ ವಡ್ಡರ್ ಪ್ರಸಕ್ತ ಸಾಲಿನಲ್ಲಿ ತಾಳಕೇರಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಆಯ್ಕೆಯಾಗಿದ್ದಾಳೆ ಎಂದು ಪ್ರಕಟಣೆ ತಿಳಿಸಿದೆ.
ತಾಲೂಕಿನ ಹುಣಿಸಿಹಾಳ ಗ್ರಾಮದ ವಿದ್ಯಾರ್ಥಿನಿ ಪಾರ್ವತಿ ಸುರೇಶ ಭಜಂತ್ರಿ ಲಿಂಗನಬಂಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಆಯ್ಕೆಗೊಂಡಿದ್ದಾಳೆ.