Shubhashaya News

ಸುಭಾಷ್ ರುಕ್ಮಯ್ಯ ಗುತ್ತೇದಾರ ನಿಯಮಿತ ಕಾರ್ಯಾರಂಭ

ಆಳಂದ ಪಟ್ಟಣದ ಬಸ್ ಸ್ಟ್ಯಾಂಡ್ ರಸ್ತೆಯಲ್ಲಿ ಸುಭಾಷ್ ರುಕ್ಮಯ್ಯ ಗುತ್ತೇದಾರ ಸೌಹಾರ್ದ ಸಹಕಾರಿ ನಿಯಮಿತ ಯುಗಾದಿಯಂದು ಕಾಯಾರಂಭ ಆರಂಭಿಸಿತು.

ಎಸ್‍ಆರ್‍ಜಿ ಫೌಂಡೇಷನ್ ಮತ್ತು ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಸಿಬ್ಬಂದಿಗಳ ಕಲ್ಯಾಣಕ್ಕಾಗಿ ಈ ಸಹಕಾರಿಯು ಆರಂಭಗೊಂಡಿದೆ.
ಯುಗಾದಿ ದಿನದಂದು ಹಮ್ಮಿಕೊಂಡಿದ್ದ ಕಾರ್ಯಾರಂಭದ ಪೂಜೆಯಲ್ಲಿ ಸಹಕಾರಿಯ ಅಧ್ಯಕ್ಷರಾದ ಶಾಸಕ ಸುಭಾಷ್ ಆರ್ ಗುತ್ತೇದಾರ, ಉಪಾಧ್ಯಕ್ಷರಾದ ಹರ್ಷಾನಂದ ಗುತ್ತೇದಾರ, ಆಡಳಿತ ಮಂಡಳಿಯ ನಿರ್ದೇಶಕರು ಸೇರಿದಂತೆ ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಪಸ್ಥಿತರಿದ್ದರು.

Leave A Reply

Your email address will not be published.