Shubhashaya News

BREAKING : ನವೆಂಬರ್ ಅಂತ್ಯಕ್ಕೆ ‘BBMP’ ಚುನಾವಣೆ : ರಾಜ್ಯ ಸರ್ಕಾರದಿಂದ ‘ಸುಪ್ರೀಂಕೋರ್ಟ್’ ಗೆ ಅಫಿಡವಿಡ್ ಸಲ್ಲಿಕೆ

ನವೆಂಬರ್ ಅಂತ್ಯದ ಒಳಗೆ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅಫಿಡವಿಡ್ ಸಲ್ಲಿಕೆ ಮಾಡಿದೆ.

ನವೆಂಬರ್ ಅಂತ್ಯದ ಒಳಗೆ ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆ ಮುಗಿಯಲಿದೆ. ಅದಕ್ಕೂ ಮುನ್ನವೂ ಈ ಪ್ರಕ್ರಿಯೆ ಮುಗಿಯುವ ಸಂಭವ ಇದೆ. ಕೋರ್ಟ್ ಸೂಚಿಸಿದರೆ ಶೀಘ್ರ ಚುನಾವಣೆ ನಡೆಸಲು ಸರ್ಕಾರ ಸಿದ್ಧ ಎಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

ನವೆಂಬರ್ ಅಂತ್ಯದ ಒಳಗೆ ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ‌ ಹಾಗೂ ಮೀಸಲಾತಿ ಪ್ರಕ್ರಿಯೆ ಮುಗಿಯಲಿದೆ. ಅದಕ್ಕೂ ಮುನ್ನವೂ ಈ ಪ್ರಕ್ರಿಯೆ ಮುಗಿಯುವ ಸಂಭವ ಇದೆ. ಕೋರ್ಟ್ ಸೂಚಿಸಿದರೆ ಶೀಘ್ರ ಚುನಾವಣೆ ನಡೆಸಲು ಸರ್ಕಾರ ಸಿದ್ಧ ಎಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

ಬಿಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಹಾಗೂ ಜೋಯ್‌ಮಾಲ್ಯ ಬಾಗ್ಚಿ ಅವರಿರುವ ಪೀಠವು ಸೋಮವಾರ ನಡೆಸಲಿದೆ.

Comments are closed.

Don`t copy text!