ಆಳಂದ: ಪಟ್ಟಣದ ಮಟಕಿ ರಸ್ತೆಯ ಕ್ರೀಡಾಂಗಣದಲ್ಲಿ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಶಾಸಕ ಬಿ.ಆರ್. ಪಾಟೀಲ ಅವರು ಕ್ರೀಡಾ ವಿಜೇತರಿಗೆ ಬಹುಮಾನ ವಿತರಿಸಿ ಉದ್ಘಾಟಿಸಿ ಮಾತನಾಡಿದರು.
ಆಳಂದ: ಪಟ್ಟಣದಲ್ಲಿ ನಡೆದ ತಾಲೂಕು ಶಾಲಾ ಕ್ರೀಡಾಕೂಟ: ವಿಜೇತರಿಗೆ ಶಾಸಕ ಬಿ.ಆರ್. ಪಾಟೀಲ ಬಹುಮಾನ ವಿತರಣೆ: ಕ್ರೀಡಾ ಜ್ಯೋತಿ ಸ್ವೀಕಾರಿಸಿ ಶಾಸಕ ಬಿ.ಆರ್. ಪಾಟೀಲ ಮಾತನಾಡಿದರು.
ತಾಲೂಕಿನ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾ ತಂಡಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು.
ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣಾಧಿಕಾರಿ ಅರವಿಂದ ಭಾಸಗಿ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮರೆಪ್ಪ ಬಡಿಗೇರ ಅವರು ಉಪಸ್ಥಿತರಿದ್ದರು.
ಸಮನ್ವಯಾಧಿಕಾರಿ ಅಣ್ಣಪ್ಪ ಹಾದಿಮನಿ, ದೈಹಿಕ ಶಿಕ್ಷಣಾಧಿಕಾರಿ ಅರವಿಂದ ಭಾಸಗಿ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮರೆಪ್ಪ ಬಡಿಗೇರ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ದತ್ತಪ್ಪ ಬಡಗೇರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಮುಖರು ಹಾಗೂ ಪರೀಕ್ಷಾ ನೋಡಲ್ ಅಧಿಕಾರಿ ಪಂಕಜ ಪಾಟೀಲ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಬಹುಮಾನ ವಿತರಣೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕ್ರೀಡಾಕೂಟದ ಮೂರು ವಿಜೇತ ಗುಂಪುಗಳಿಗೆ ಶಾಸಕರು ಸಾಂಕೇತಿಕವಾಗಿ ಬಹುಮಾನ ವಿತರಿಸಿದರು. ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ಕ್ರೀಡಾಪಟುಗಳನ್ನು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಿ ಕಳುಹಿಸಿಕೊಡಲಾಯಿತು.
ಶರಣಬಸಪ್ಪ ವಡಗಾಂವ ಅವರು ಕಾರ್ಯಕ್ರಮ ನಿರೂಪಿಸಿ ವಂದನಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರಾದ ಶ್ರೀಶೈಲ ದೇವರಾಯ, ಸುರೇಶ ಕವಲಗಿ, ಶಂಭುಲಿAಗ, ವಿರೂಪಾಕ್ಷಯ್ಯ ಸ್ವಾಮಿ, ಸತೀಶ ಕೋಕನೂರೆ, ದೇವಿಂದ್ರ ಜಗದಿ, ಮಹಿಬೂಬಸಾಬ, ಸುರೇಶ ಕವಲಗಾ, ಮಹಾಂತೇಶ ಮಲಶೆಟ್ಟಿ, ಸಂಗೀತಾ ಡಿ.ಜೆ., ಸುವರ್ಣ ಮಂಟಕಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸಮನ್ವಯಾಧಿಕಾರಿ ಅಣ್ಣಪ್ಪ ಹಾದಿಮನಿ, ದೈಹಿಕ ಶಿಕ್ಷಣಾಧಿಕಾರಿ ಅರವಿಂದ ಭಾಸಗಿ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮರೆಪ್ಪ ಬಡಿಗೇರ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ದತ್ತಪ್ಪ ಬಡಗೇರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಮುಖರು ಹಾಗೂ ಪರೀಕ್ಷಾ ನೋಡಲ್ ಅಧಿಕಾರಿ ಪಂಕಜ ಪಾಟೀಲ ಅನೇಕರು ಉಪಸ್ಥಿತರಿದ್ದರು. ಆಟದ ಮೂರು ವಿಜೇತ ಗುಂಪುಗಳಿಗೆ ಶಾಸಕರು ಸಾಂಕೇತಿಕವಾಗಿ ಬಹುಮಾನ ವಿತರಿಸಿದರು.
ತಾಲೂಕಿನ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾ ತಂಡಗಳು ಭಾಗವಹಿಸಿದ್ದವರು. ವಿಜೇತ ಪ್ರಥಮ ಸ್ಥಾನ ಕ್ರೀಡಾಪಟುಗಳಿಗೆ ಜಿಲ್ಲಾ ಮಟ್ಟಕ್ಕೆ ಕಳುಹಿಸಿಕೊಡಲಾಯಿತು.