Shubhashaya News

‘SSLC ವಿದ್ಯಾರ್ಥಿ’ಗಳಿಗೆ ಮಹತ್ವದ ಮಾಹಿತಿ: ಪರೀಕ್ಷೆ-1ಕ್ಕೆ ‘ಕರಡು ಪ್ರವೇಶ ಪತ್ರ’ ಬಿಡುಗಡೆ

ರಾಜ್ಯದ ಎಲ್ಲಾ ಸರ್ಕಾರಿ ಖಾಸಗಿ ಅನುದಾನ ರಹಿತ ಹಾಗೂ ಅನುದಾನಿತ ಶಾಲೆಗಳ ಮುಖ್ಯಸ್ಥರು SSLC ಪರಿಕ್ಷೆ 1 ರ ಕರಡು ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವ ಹಾಗೂ ವಿದ್ಯಾರ್ಥಿಗಳ ವಿವರಗಳನ್ನು ತಿದ್ದುಪಡಿ ಮಾಡಲು ದಿನಾಂಕ 17-2-24 ರಿಂದ ಅವಕಾಶ ಕಲ್ಪಿಸಲಾಗಿದೆ.

ಮಂಡಳಿಯ ವೆಬ್ಸೈಟ್ ನಲ್ಲಿ ಲಭ್ಯವಿರುವ ತಂತ್ರಾಂಶ ಬಳಸಿ ಕರಡು ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

 

Comments are closed.

Don`t copy text!