Shubhashaya News

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಆರೋಪಿಗಳ ‘ಮೊಬೈಲ್ ಡಾಟಾ’ ಡಿಲೀಟ್ ಮಾಡಿದ ಪೊಲೀಸರು!

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಬಂದಿಸಿರುವ ಆರೋಪಿಗಳ ಮೊಬೈಲ್ ನಲ್ಲಿರುವ ಡಾಟಾ ಗಳನ್ನು ಪೊಲೀಸ್ ಅಧಿಕಾರಿಗಳೇ ಡಿಲೀಟ್ ಮಾಡಿರುವ ಆರೋಪ ಇದೀಗ ಕೇಳಿ ಬಂದಿದೆ.

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಇದೀಗ, ಪ್ರಕರವನ್ನು ಮುಚ್ಚಿ ಹಾಕಲು ಪೊಲೀಸರು ಮುಂದಾಗಿದ್ದರು ಎನ್ನಲಾಗುತ್ತಿದೆ.ಆರೋಪಿಗಳ ಮೊಬೈಲ್ನಲ್ಲಿದ್ದ ಡಾಟಾವನ್ನು ಪೊಲೀಸರು ಕೂಡಲೇ ಡಿಲೀಟ್ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ವಿಧಾನಸೌಧದಲ್ಲಿ ಆರೋಪಿಗಳ ಮೊಬೈಲ್ ಗಳಲ್ಲಿರುವ ಮೊಬೈಲ್ ಪಡೆದು ಎಲ್ಲವು ಡಿಲೀಟ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಕೈ ನಾಯಕರ ಜೊತೆಗೆ ಇದ್ದ ಫೋಟೋಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿದ್ದ ಅವರ ಪ್ರೊಫೈಲ್ಗಳನ್ನು ಡಿಲೀಟ್ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

Comments are closed.

Don`t copy text!