Shubhashaya News

ಲೋಕಸಭಾ ಚುನಾವಣೆ: ರಾಜ್ಯದ ಈ ಊರಲ್ಲಿ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ! ಎಲ್ಲಿ ಗೊತ್ತಾ?

ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ಮಾಡಿರುವ ಘಟನೆ . ಚಿಕ್ಕಬಳ್ಳಾಪುರ ನಗರದ ಮತಗಟ್ಟೆ ಸಂಖ್ಯೆ 161ರಲ್ಲಿ ವಾರ್ಡ್ ನಂಬರ್ 19ರಲ್ಲಿ ನಡೆದಿದೆ.

ಇಲ್ಲಿನ ಬಾದಾಮ್ ಫ್ಯಾಮಿಲಿಯಿಂದ ಒಂದೇ ಸಮಯದಲ್ಲಿ ಮತದಾನ ನಡೆದಿದೆ. ತಾಯಿ-ಮಗಳು-ಮೊಮ್ಮಗಳು ಸೇರಿದಂತೆ ಒಂದೇ ಕುಟುಂಬದ 85 ಮಂದಿ ಮತ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯಿಂದ ಡಾ.ಸುಧಾಕರ್ ಹಾಗೂ ಕಾಂಗ್ರೆಸ್‍ನಿಂದ ರಕ್ಷಾ ರಾಮಯ್ಯ ಚುನಾವಣಾ ಅಖಾಡದಲ್ಲಿದ್ದಾರೆ

Comments are closed.

Don`t copy text!