ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಧಂಧ ನಟ ದರ್ಶನ್ ಬಂಧನವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಸುತ್ತ ಮುತ್ತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಉಲ್ಲೇಖಿತ ಪತ್ರದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ಮೊ.ಸಂ.250/2024 ಕಲಂ.302, 201 ಐ.ಪಿ.ಸಿ ಪ್ರಕರಣದಲ್ಲಿ ಆರೋಪಿಗಳನ್ನು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡು ಪ್ರಕರಣದ ಸಂಪೂರ್ಣ ತನಿಖೆಯನ್ನು ಕೈಗೊಂಡಿದ್ದು, ಈ ವಿಚಾರವಾಗಿ ಅನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯ ಸುತ್ತಮುತ್ತ ಸಾರ್ವಜನಿಕರು ಗುಂಪು ಸೇರುತ್ತಿದ್ದು, ಠಾಣೆಗೆ ಬರುವ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿರುವ ಕಾರಣ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣಾ ಸುತ್ತಮುತ್ತ 200 ಮೀಟರ್ 2 : 13-06-2024 8໖ 17-06-2024 0 (5 %) 0.144 ನಿಷೇಧಾಜ್ಞೆಯನ್ನು ಜಾರಿಗೊಳಿಸುವಂತೆ ಕೋರಲಾಗಿರುತ್ತದೆ.
Comments are closed.