ಹಿರಿಯ ಕಾಂಗ್ರೆಸ್ ಮುಖಂಡ ಬಾಬುಗೌಡ ಪಾಟೀಲ ಕಾಂಗ್ರೆಸ್‍ಗೆ ಗುಡ್ ಬೈ
ಭೂಸನೂರ ಹಿರಿಯ ಮುಖಂಡ ಬಾಬುಗೌಡ ಪಾಟೀಲ ಮಾಜಿ ಶಾಸಕ ಸುಭಾಷ ಗುತ್ತೇದಾರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಆಳಂದ ತಾಲೂಕಿನ ಭೂಸನೂರು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಬಾಬುಗೌಡ ಪಾಟೀಲ ಅವರು ತಮ್ಮ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು.…