ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್
ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ತಾತ್ಕಾಲಿಕವಾಗಿ ಶೇ. 17 ರಿಂದ ಶೇ. 15ಕ್ಕೆ ಸೀಮಿತಗೊಳಿಸಿ, ಒಳಮೀಸಲಾತಿಯನ್ನು ಜಾರಿಗೊಳಿಸುವ ಸಂಬಂಧ ಮಹತ್ವದ ಆದೇಶ ಹೊರಡಿಸಿದೆ. ಮಾನ್ಯ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ನೇರ ನೇಮಕಾತಿಗಾಗಿ…