ಇಂದು ಮಧ್ಯಾಹ್ನ 12 ಗಂಟೆಗೆ ಸರ್ಕಾರಿ ಗೌರವಗಳೊಂದಿಗೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ
ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತರಾದ ನಾಡೋಜ ಸಾಲುಮರದ ತಿಮ್ಮಕ್ಕ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ನ.15ರ ಶನಿವಾರ ಬೆಳಗ್ಗೆ 12 ಗಂಟೆಗೆ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…