ಲಂಬಾಣಿ-ಭೋವಿ-ಕೊರಮ-ಕೊಂಚ ಸಮುದಾಯಗಳ ಬೃಹತ್ ಪ್ರತಿಭಟನೆ:
ಆಳಂದ: ಪಟ್ಟಣದಲ್ಲಿ ಬಂಜಾರಾ ಕ್ರಾಂತಿದಳ ನೇತೃತ್ವದಲ್ಲಿ ನ್ಯಾಯಮೂರ್ತಿ ನಾಗಮೋಹನದಾಸ ಅವರ ವರದಿಯನ್ನು ಪುನರ ಪರಿಶೀಲಿಸಬೇಕು ಎಂದು ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಂಸದ ಡಾ. ಉಮೇಶ ಜಾಧವ ಮಾತನಾಡಿದರು, ಕ್ರಾಂತಿದಳ ರಾಜ್ಯಾಧ್ಯಕ್ಷ ರಾಜು ಚವ್ಹಾಣ, ಸುಭಾಷ ಫೌಜಿ, ಸುನಿಲ ಮಹಾರಾಜ…