ಶಾಲಾ ಶಿಕ್ಷಕರು ಸೇವೆಯಲ್ಲಿ ಮುಂದುವರಿಯಲು TET ಕಡ್ಡಾಯ: ಸುಪ್ರೀಂ ಕೋರ್ಟ್
ಶಿಕ್ಷಕರಾಗಿ ನೇಮಕಗೊಳ್ಳಲು ಮತ್ತು ಸೇವೆಯಲ್ಲಿರುವ ಶಿಕ್ಷಕರು ಬಡ್ತಿ ಪಡೆಯಲು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕಡ್ಡಾಯ ಅವಶ್ಯಕತೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ತಮ್ಮ…