Shubhashaya News

ಅತಿಥಿ ಶಿಕ್ಷಕರ ತರಬೇತಿ ಕಾರ್ಯಾಗಾರಕ್ಕೆ ಸಿಇಒ ರಾಹುಲ್ ಸಂಕನೂರು ಭೇಟಿ

ಕಲಬುರಗಿ: 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಸುಧಾರಿಸುವ ಉದ್ದೇಶದಿಂದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ವತಿಯಿಂದ ಜಿಲ್ಲೆಯ ವಿವಿಧ ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವಿಷಯವಾರು ಅತಿಥಿ ಶಿಕ್ಷಕರಿಗಾಗಿ ಆಯೋಜಿಸಿರುವ ತರಬೇತಿ ಕಾರ್ಯಾಗಾರಕ್ಕೆ…

ಶಾಲಾಪೂರ್ವ ಶಿಕ್ಷಣ ಬಲವರ್ಧನೆಗೆ ಶ್ರಮಿಸಿ: ನಲಿನ್ ಅತುಲ್

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಏಳು ಜಿಲ್ಲೆಗಳಲ್ಲಿ ಶಾಲಾಪೂರ್ವ ಶಿಕ್ಷಣ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಲಿನ್ ಅತುಲ್ ಹೇಳಿದರು. ಕಲ್ಯಾಣ…

ದರ ನಿಗದಿಪಡಿಸಿದ ಬಳಿಕವೇ ಕಬ್ಬು ಕಟಾವು ಆರಂಭಿಸಿ: ಇಕ್ರಮ್ ಶರೀಫ್

ಕಲಬುರಗಿ: ಪ್ರಸಕ್ತ 2026-27ನೇ ಸಾಲಿನ ಕಬ್ಬು ಕಟಾವು ಆರಂಭಿಸುವ ಮುನ್ನ ಪ್ರತಿ ಟನ್ ಕಬ್ಬಿನ ಖರೀದಿ ದರ, ಸಾಗಣೆ ವೆಚ್ಚ ಸೇರಿದಂತೆ ರೈತರಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಒಂದು ವಾರದೊಳಗೆ ಸೂಕ್ತ ನಿರ್ಧಾರ ಕೈಗೊಂಡು ಕಟಾವು ಪ್ರಕ್ರಿಯೆ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್…

ಭೀಮಾ ನದಿಗೆ 15 ಟಿಎಂಸಿ ನೀರು ಹರಿಸಲು ಆಗ್ರಹ

ಕಲಬುರಗಿ: ಬಚಾವತ್ ಆಯೋಗದ ಶಿಫಾರಸಿನಂತೆ ಮಹಾರಾಷ್ಟ್ರದ ಉಜನಿ ಅಣೆಕಟ್ಟಿನಿಂದ ಕರ್ನಾಟಕದ ಪಾಲಿನ 15 ಟಿಎಂಸಿ ನೀರನ್ನು ಭೀಮಾ ನದಿಗೆ ಹರಿಸಲು ರಾಜ್ಯ ಸರ್ಕಾರ ಕೂಡಲೇ ಮಹಾರಾಷ್ಟ್ರ ಸರ್ಕಾರದೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ…

ಮಾರ್ಚ್ ವರೆಗೆ 2,600 ಉದ್ಯೋಗ ಸೃಜನೆ ಗುರಿ: ಇಕ್ರಮ್ ಶರೀಫ್

ಕಲಬುರಗಿ: “ಉದ್ಯೋಗ ನಿಧಿ” ಯೋಜನೆಯಡಿ ಹೊಸದಾಗಿ ಉದ್ಯೋಗ ಸೃಜಿಸುವಂತಹ ಕೈಗಾರಿಕೆಗಳಿಗೆ ಪ್ರತಿ ಉದ್ಯೋಗಿಗೆ ಎದುರಾಗಿ ಮಾಸಿಕ 2,500 ರೂ. ಗಳಂತೆ ಎರಡು ವರ್ಷದ ವರೆಗೆ ಉದ್ಯೋಗ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ನೂತನ ಯೋಜನೆಯ ಲಾಭ ಪಡೆಯಲು ಜಿಲ್ಲೆಯ ಕೈಗಾರಿಕೆಗಳು ಉದ್ಯೋಗ ನಿಧಿ ಪೋರ್ಟಲ್ ಮೂಲಕ…

“ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ: 13.98 ಕೋಟಿ ರೂ. ಹೂಡಿಕೆಯ 4 ಯೋಜನೆಗಳಿಗೆ ಅನುಮೋದನೆ

ಕಲಬುರಗಿ: ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅಧ್ಯಕ್ಷತೆಯಲ್ಲಿ ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯು 13.98 ಕೋಟಿ ರೂ. ಬಂಡವಾಳ ಹೂಡಿಕೆಯ 4 ಹೊಸ ಯೋಜನೆಗಳಿಗೆ ಅನುಮೋದನೆ ನೀಡಿದೆ. ನೂತನ ಯೋಜನೆಗಳ ಅನುಮೋದನೆ ನೀಡಿದ್ದರಿಂದ…

ಕಬ್ಬು, ತೊಗರಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹ:

ಜೇವರ್ಗಿ: ಕಬ್ಬು ಮತ್ತು ತೊಗರಿ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸುವುದು ಹಾಗೂ ಭೀಮಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸುವಂತೆ ಆಗ್ರಹಿಸಿ ಜೇವರ್ಗಿ ಮತ್ತು ಯಡ್ರಾಮಿ ಅವಳಿ ತಾಲ್ಲೂಕುಗಳ ರೈತ ಹೋರಾಟಗಾರರು ಗುರುವಾರ ಜೇವರ್ಗಿ–ಶಹಾಪುರ ಮುಖ್ಯ ರಾಜ್ಯ ಹೆದ್ದಾರಿ ಬಂದ್ ಮಾಡಿ…

ಸಾರ್ವಜನಿಕರಿಂದ ಅಹವಾಲು ಆಲಿಸಿದ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ

ಕಲಬುರಗಿ: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ನೂತನವಾಗಿ ಸಿದ್ದಪಡಿಸಿದ ಕರ್ನಾಟಕ ವಿದ್ಯುಚ್ಛಕ್ತಿ ಸರಬರಾಜು ನಿಯಮಾವಳಿಗಳು (ಇ.ಎಸ್.ಆರ್)-2026 ಕರಡು ಪ್ರತಿ ಕುರಿತಂತೆ ಗುರುವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗೆ ಸಂಬಂಧಪಟ್ಟಂತೆ…

ತಡಕಲ ವೈಭವದ ದಸರಾ ಉತ್ಸವ ಆರಂಭ

ಆಳAದ ತಾಲೂಕಿನ ತಡಕಲ ಗ್ರಾಮದಲ್ಲಿ ತಮ್ಮ ತಾಯಿಯ ಸ್ಮರಣಾರ್ಥ ನಿರ್ಮಿಸಿರುವ ಅಂಬಾ ಭವಾನಿ ದೇವಸ್ಥಾನದಲ್ಲಿ ವೈಭವದ ದಸರಾ ಉತ್ಸವಕ್ಕೆ ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಚಾಲನೆ ನೀಡಿದರು. ಪ್ರಥಮ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು…

‘ಟೈಮ್ ಸೀರೀಸ್, ಪ್ಯಾನಲ್ ಡೇಟಾ ವಿಶ್ಲೇಷಣೆ’ ಕುರಿತು ಎಫ್‌ಡಿಪಿ

ಆಳಂದ: ಸಿಯುಕೆಯಲ್ಲಿ ನಡೆಯಲಿರುವ ಅರ್ಥಶಾಸ್ತç ಅಧ್ಯಾಪಕರ ‘ಟೈಮ್ ಸೀರೀಸ್ ಮತ್ತು ಪ್ಯಾನಲ್ ಡೇಟಾ ವಿಶ್ಲೇಷಣೆ’ ಕಾರ್ಯಕ್ರಮದ ಪೋಸ್ಟರ್ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಬಿಡುಗಡೆಗೊಳಿಸಿದರು. ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ ಇತರರು ಇದ್ದರು. ಸಿಯುಕೆಯಲ್ಲಿ ನ. ೧೬ರಿಂದ ಅರ್ಥಶಾಸ್ತç…