ಸಿಯುಕೆ ಕ್ಯಾಂಪಸ್ನಲ್ಲಿ ಆರೋಗ್ಯ ತಪಾಸಣಾ ಶಿಬಿರ
ಜನ್ ಜಾತಿಯ ಗೌರವ ವರ್ಷ 2025, ಭಗವಾನ್ ಬಿರ್ಸಾ ಮುಂಡಾ ಅವರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಆಗಸ್ಟ್ 26, 2025 ರಂದು ಸಿಯುಕೆಯ ಬಹುಪಯೋಗಿ ಸಭಾಂಗಣದಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರವನ್ನು…