ಮಂಡ್ಯದಲ್ಲಿ ‘ಕಸಾಪ ಸ್ಮರಣ ಸಂಚಿಕೆ’ ಬಿಡುಗಡೆ ಕಾರ್ಯಕ್ರಮ: ಪ್ರತಿಭಟನೆಗೆ ಹೆದರಿ ‘ಮಹೇಶ್ ಜೋಶಿ’ ಗೈರು !?
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಕಸಾಪ ರಾಜ್ಯಾಧ್ಯಕ್ಷ ಮಹೇಶ ಜೋಶಿ ಗೈರಾಗಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಮಂಡ್ಯ ನಗರದ ಡಾ || ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ಸ್ಮರಣ…