ಬೆಂಗಳೂರಿನ ನೂತನ `ಹೆಬ್ಬಾಳ ಫ್ಲೈಓವರ್’ ಉದ್ಘಾಟಿಸಿದ CM ಸಿದ್ದರಾಮಯ್ಯ
ಸುಮಾರು 80 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಬೆಂಗಳೂರಿನ ಹೆಬ್ಬಾಳ ಹೊಸ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ ಈ ಮೇಲ್ಸೇತುವೆಯನ್ನು ಉದ್ಘಾಟಿಸಿದ್ದಾರೆ. ಈಗಾಗಲೇ 2 ದಿನಗಳ ಟ್ರಯಲ್ ರನ್ ನಡೆಸಲಾಗಿದೆ. ನಾಗವಾರದಿಂದ ಬರುವ…