ಶ್ರಾವಣ ಸಂಜೆ ಸರಣಿ ಉಪನ್ಯಾಸ 25ಕ್ಕೆ ಉದ್ಘಾಟನೆ
ಆಳಂದ: ಪಟ್ಟಣದ ಶರಣ ಏಕಾಂತರಾಮಯ್ಯನ ಮಂದಿರದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತಾಲೂಕು ಘಟಕವು ಏರ್ಪಡಿಸಿದ್ದ 13ನೇ ವರ್ಷದ ಶ್ರಾವಣ ಸಂಜೆ ಉಪನ್ಯಾಸವು ಜುಲೈ.25ರಿಂದ ಆಗಸ್ಟ್ 24ರವರೆಗೆ ಜರುಗಲಿದೆ ಎಂದು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಂಜಯ ಪಾಟೀಲ ತಿಳಿಸಿದರು.
ಜುಲೈ.25ಕ್ಕೆ…