ಇನ್ನು ಗ್ರಾ.ಪಂ, ತಾ.ಪಂ, ಜಿಲ್ಲಾ ಪಂಚಾಯತಿಗಳಿಗೆ ಪ್ರತ್ಯೇಕ ಲಾಂಛನ : ರಾಜ್ಯ ಸರ್ಕಾರ ಆದೇಶ
ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳು ತಮ್ಮದೇ ಆದ ಪ್ರತ್ಯೇಕ ಲಾಂಛನವನ್ನು ಅಳವಡಿಸಿಕೊಂಡು ಉಪಯೋಗಿಸಲು ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕರ್ನಾಟಕ…