ಕಾಂಗ್ರೆಸ್ ಸರ್ಕಾರ ಪತನಗೊಂಡು, 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ : ಸಂಸದ ಗೋವಿಂದ್ ಕಾರಜೋಳ
ಒಂದೆಡೆ ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲಿದೆ ಎಂದು ಕಾಂಗ್ರೆಸ್ ನಾಯಕರೇ ಹೇಳುತ್ತಿದ್ದು ಇನ್ನೊಂದು ಕಡೆ ವಿಪಕ್ಷ ಬಿಜೆಪಿ ನಾಯಕರು ಶೀಘ್ರದಲ್ಲಿ ಸರ್ಕಾರ ಪತನವಾಗಲಿದ್ದು ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇದೀಗ ಬಿಜೆಪಿ ಸಂಸದ ಗೋವಿಂದ…