ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಕ್ರಮಕ್ಕೆ ಬ್ರೇಕ್ : ಇನ್ಮುಂದೆ ಕೂಲಿಕಾರರ ಹಾಜರಾತಿಗೆ `ಫೇಸ್ ಅಥೆಂಟಿಕೇಷನ್’ ಕಡ್ಡಾಯ.!
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಕೆಲಸ ಮಾಡುವ ಕೂಲಿಕಾರರ ಹಾಜರಾತಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದೆ. ಯೋಜನೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಮತ್ತು ಅಕ್ರಮಗಳಿಗೆ ಕಡಿವಾಣ ಹಾಕಲು ಈಗ ‘ಎನ್‌ಎಂಎಂಎಸ್’ (NMMS) ಆಪ್ ಮೂಲಕ ‘ಮುಖ…