ವಿದ್ಯಾರ್ಥಿಗಳೇ ಗಮನಿಸಿ : `ಪ್ರಥಮ ಪಿಯುಸಿ’ ಪ್ರವೇಶಾತಿಗೆ ಜೂ.21 ಕೊನೆಯ ದಿನ.!
ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಪ್ರವೇಶಾತಿಗೆ ಜೂನ್ 21 ರವರೆಗೆ ಅವಕಾಶ ನೀಡಲಾಗಿದೆ.
ಪ್ರಥಮ ಪಿಯು ತರಗತಿಗಳಿಗೆ ಪ್ರವೇಶ ಪಡೆಯಲು ಜೂ.16ರಿಂದ 21ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ…