Shubhashaya News

ಕಾಯಕ ದಾಸೋಹದಲ್ಲೇ ದೇವರನ್ನು ಸಾಕ್ಷಾತ್ಕಾರಿಸಿದ ಬಸವಣ್ಣನವರು 

ಅನುಭವ ಮಂಟಪದ ಮೂಲಕ ಜಗತ್ತಿಗೆ ಕಾಯಕ ಮತ್ತು ದಾಸೋಹ ತತ್ವಗಳನ್ನು ನೀಡಿದ ಕರ್ನಾಟಕದ ಸಾಂಸ್ಕøತಿಕ, ಐತಿಹಾಸಿಕ ಮಹಾನಪುರುಷ ಜಗಜ್ಯೋತಿ, ವಿಶ್ವಗುರು ಬಸವಣ್ಣನವರು ಅಂದು ಇಡೀ ಶರಣ ಸಂಕುಲಕ್ಕೆ ಕಾಯಕ ಮತ್ತು ದಾಸೋಹದಲ್ಲೇ ದೇವರನ್ನು ಸಾಕ್ಷಾತ್ಕರಿಸುವಂತೆ ಸರಳ ಜೀವನ ಮಾರ್ಗವನ್ನು ಬೋಧಿಸಿದ್ದು ಸಮ…

ಆಳಂದ ಪುರಸಭೆ ಸಭೆಯಲ್ಲಿ ಮುಖ್ಯರಸ್ತೆ ಅಗಲೀಕರಣ, ಆಶ್ರಯ ನಿವೇಶನ ಚರ್ಚೆ: ಜನರ ಕನಸುಗಳಿಗೆ ಇನ್ನೂ ಕಾಯುವ ಗತಿ

ಆಳಂದ: ಪುರಸಭೆಯ ಸಾಮಾನ್ಯ ಸಭೆಯಲ್ಲಿ ಶಾಸಕ ಬಿ.ಆರ್. ಪಾಟೀಲ ಮಾತನಾಡಿದರು. ಅಧ್ಯಕ್ಷ ಫೀರದೋಸ್ ಅನ್ಸಾರಿ, ಉಪಾಧ್ಯಕ್ಷೆ ಕವಿತಾ ಎಸ್. ನಾಯಕ, ಮುಖ್ಯಾಧಿಕಾರಿ ಸಂಗಮೇಶ ಪನಶೆಟ್ಟಿ ಇತರರು ಇದ್ದರು. ಆಳಂದ: ಪಟ್ಟಣದ ಪುರಸಭೆಯ ಸಾಮಾನ್ಯ ಸಭೆ ಶುಕ್ರವಾರ ಪುರಸಭೆ ಸಭಾಂಗಣದಲ್ಲಿ ನಡೆಯಿತು. ಪುರಸಭೆ…

‘ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ಅಪಹಾಸ್ಯ ಮಾಡಬೇಡಿ’ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ತಿರುಗೇಟು

ವಿ.ಡಿ.ಸಾವರ್ಕರ್ ಅವರ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಬೇಜವಾಬ್ದಾರಿಯುತವಾಗಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಿಗೆ ಸಮನ್ಸ್ ರದ್ದುಗೊಳಿಸಲು ನಿರಾಕರಿಸಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ…

ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ವಿಧಿವಶ

ಇಸ್ರೋದ ಮಾಜಿ ಮುಖ್ಯಸ್ಥ ಮತ್ತು ಮಹತ್ವಾಕಾಂಕ್ಷೆಯ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (National Education Policy -NEP) ಕರಡು ಸಮಿತಿಯ ಅಧ್ಯಕ್ಷ ಕೆ.ಕಸ್ತೂರಿರಂಗನ್ ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಸ್ತೂರಿರಂಗನ್ (84) ಅವರು ಶುಕ್ರವಾರ…

ಕಲಬುರ್ಗಿಯಲ್ಲಿ ರಸ್ತೆಯ ಮೇಲೆ ‘ಪಾಕ್ ಧ್ವಜ’ ಅಂಟಿಸಿ ಆಕ್ರೋಶ : ಬಜರಂಗದಳ ಕಾರ್ಯಕರ್ತರು ವಶಕ್ಕೆ

ಕಲಬುರ್ಗಿ : ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ ಇಬ್ಬರು ಕನ್ನಡಿಗರು ಸೇರಿ 30ಕ್ಕೂ ಅಧಿಕ ಅಮಾಯಕರು ಬಲಿಯಾಗಿದ್ದಾರೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ದೇಶಾದ್ಯಂತ ವ್ಯಾಪಕ ಆಕೋಶ ವ್ಯಕ್ತವಾಗುತ್ತಿತ್ತು, ಕಲ್ಬುರ್ಗಿಯಲ್ಲಿ ಕೂಡ ಬಜರಂಗದಳ ಕಾರ್ಯಕರ್ತರು ರಸ್ತೆಯ ಮೇಲೆ…

ಉಗ್ರರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ : ಭಯೋತ್ಪಾದಕರಿಗೆ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದು, ಅಮಾಯಕ ಜನರನ್ನು ಕೊಂದ ಉಗ್ರರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ದಾಳಿಯ ನಂತರ…

ಪಹಲ್ಗಾಮ್ ನಲ್ಲಿ ಅಮಾಯಕರನ್ನು ಕೊಂದ ಉಗ್ರರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ : ಪ್ರಧಾನಿ ಮೋದಿ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದು, ಅಮಾಯಕ ಜನರನ್ನು ಕೊಂದ ಉಗ್ರರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ನವದೆಹಲಿ: ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ…

ಮೃತರ ಆತ್ಮಕ್ಕೆ ಶಾಂತಿಕೋರಿ ಕ್ಯಾಂಡಲ್‍ಮಾರ್ಚ್

ಆಳಂದ: ಜಮ್ಮುಕಾಶ್ಮೀರದ ಪಹಲ್ಲಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತರ ಆತ್ಮಕ್ಕೆ ಶಾಂತಿಕೋರಿ ಪಟ್ಟಣದಲ್ಲಿ ಶ್ರೀರಾಮ ಸೇನೆ ಅಧ್ಯಕ್ಷ ಈರಣ್ಣಾ ಹತ್ತರಕ್ಕಿ ನೇತೃದಲ್ಲಿ ಮುಖಂಡ ಗುಂಡು ಗೌಳಿ, ಸಂಜಯ ಮಿಸ್ಕಿನ ಸೇರಿ ಕಾರ್ಯಕರ್ತರು ಪ್ರಮುಖ ರಸ್ತೆಗಳಲ್ಲಿ ಕ್ಯಾಂಡಲ್‍ಮಾರ್ಚ್ ನಡೆಸಿದರು.

467 ತೆರೆದ ಬಾವಿಗಳ ಕಾಮಗಾರಿ ಅಕ್ರಮ ಬಯಲು:  ಹಾಳತಡಕಲ್ ಪಿಡಿಒ ರಾಚಣ್ಣಗೌಡ ಅಮಾನತು 

ಆಳಂದ: ತಾಲೂಕಿನ ಹಾಳತಡಕಲ್ ಗ್ರಾಮ ಪಂಚಾಯಿತಿಯಲ್ಲಿ ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ಅಡಿಯಲ್ಲಿ ನಡೆದ ತೆರೆದ ಬಾವಿ ಕಾಮಗಾರಿಯಲ್ಲಿ ಗಂಭೀರ ಅಕ್ರಮಗಳು ಬೆಳಕಿಗೆ ಬಂದಿವೆ. ಈ ಪ್ರಕರಣದಲ್ಲಿ ಗ್ರಾಮ ಪಂಚಾಯಿತಿಯ ಪ್ರಭಾರಿ ಅಭಿವೃದ್ಧಿ ಅಧಿಕಾರಿ (Pಆಔ)…

ಸಾಸಿರ ನಾಡಿನ ಸಾಧಕ ಪ್ರಶಸ್ತಿಗೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಢಗೆ ಆಯ್ಕೆ

ಆಳಂದ: ಮಾದನಹಿಪ್ಪರಗಾ ಶ್ರೀ ಶಿವಲಿಂಗೇಶ್ವರ ಮಠದಿಂದ ನೀಡುವ ಸಾಸಿರ ನಾಡಿನ ಸಾಧಕ ಪ್ರಶಸ್ತಿಗೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್. ಢಗೆ ಅವರನ್ನು ಆಯ್ಕೆ ಮಾಡಿದ ಬಗ್ಗೆ ಶ್ರೀಮಠದ ಆಮಂತ್ರಣ ನೀಡಲಾಯಿತು. ಆಳಂದ: ತಾಲೂಕಿನ ಮಾದನಹಿಪ್ಪರಗಿಯ ಶ್ರೀಶಿವಲಿಂಗೇಶ್ವರ ವಿರಕ್ತ…