Shubhashaya News

BREAKING : ರಾಜ್ಯದಲ್ಲಿ 1 ನೇ ತರಗತಿ ಪ್ರವೇಶಕ್ಕೆ `ವಯೋಮಿತಿ’ ಸಡಿಲಿಕೆ ಮಾಡಿ ಸರ್ಕಾರ ಮಹತ್ವದ ಆದೇಶ.!

ರಾಜ್ಯ ಸರ್ಕಾರವು ಪೋಷಕರು, ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, 1 ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯವಲ್ಲ, 5 ವರ್ಷ 6 ತಿಂಗಳು ತುಂಬಿದ್ರೆ 1 ನೇ ತರಗತಿಗೆ ಪ್ರವೇಶ ನೀಡುವುದಾಗಿ ಘೋಷಣೆ ಮಾಡಿದೆ. ಹೌದು, ರಾಜ್ಯದಲ್ಲಿ 1 ನೇ ತರಗತಿಗೆ 6 ವರ್ಷ ಪೂರ್ಣ ಕಡ್ಡಾಯ ಎಂಬ ನಿಯಮವನ್ನು ಶಿಕ್ಷಣ…

ಪ್ರವೇಶ ಪರೀಕ್ಷೆಗೆ ಹರಿದು ಬಂದ ವಿದ್ಯಾರ್ಥಿ ಸಮೂಹ

ಆಳಂದ ಪಟ್ಟಣದ ಎಂಎಆರ್‍ಜಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮೇಗಾ ಅರ್ಹತಾ ಪರೀಕ್ಷೆಯಲ್ಲಿ ನೋಂದಣಿಗಾಗಿ ಸರತಿ ಸಾಲಿನಲ್ಲಿ ನಿಂತ ವಿದ್ಯಾರ್ಥಿಗಳು. ಆಳಂದ ಪಟ್ಟಣದ ಪ್ರತಿಷ್ಠಿತ ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಮಾತೋಶ್ರೀ ಅಂಬವ್ವಾ ರುಕ್ಮಯ್ಯ ಗುತ್ತೇದಾರ ಸ್ಮಾರಕ ಸ್ವತಂತ್ರ…

67 ವರ್ಷಗಳ ಬಳಿಕ ಬಳ್ಳಾರಿಯಲ್ಲಿ 88 ನೇ `ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ’ : ಡಾ.ಮಹೇಶ್ ಜೋಶಿ ಘೋಷಣೆ.!

ಬರುವ ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದ್ದು, ಕನ್ನಡದ ನಾಡು-ನುಡಿ, ಭಾಷಾಭಿಮಾನ, ಕನ್ನಡದ ಅಸ್ಮಿತೆಯನ್ನು ಇನ್ನಷ್ಟು ಬೆಳೆಸುವ ನಿಟ್ಟಿನಲ್ಲಿ ಕನ್ನಡದ ತೇರನ್ನು ಎಳೆಯಲು ನಾವೆಲ್ಲರೂ ಸಿದ್ಧರಾಗೋಣ ಎಂದು ಕನ್ನಡ ಸಾಹಿತ್ಯ…

`LKG-UKG’ ಫುಲ್ ಫಾರ್ಮ್ ಏನು ಗೊತ್ತಾ? ಇಲ್ಲಿದೆ ಮಾಹಿತಿ

ಹೊಸ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳಲ್ಲಿ ಮಕ್ಕಳ ಪ್ರವೇಶ ಆರಂಭವಾಗಿದೆ ಆದರೆ ಇಂದಿಗೂ ಅನೇಕ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಎಲ್‌ಕೆಜಿ ಮತ್ತು ಯುಕೆಜಿಯ ಪೂರ್ಣ ರೂಪ ತಿಳಿದಿಲ್ಲ. ಅದರ ನಿಜವಾದ ಅರ್ಥವನ್ನು ಎಂಬುದನ್ನು ತಿಳಿದುಕೊಳ್ಳಿ ಎಲ್‌ಕೆಜಿ ಮತ್ತು ಯುಕೆಜಿಯ ಪೂರ್ಣ ರೂಪ ಏನು? ದೇಶದ…

ಪೋಷಕರೇ ಗಮನಿಸಿ : 2025-26 ನೇ ಸಾಲಿನಲ್ಲಿ ನಿಮ್ಮ ಮಕ್ಕಳನ್ನು 1 ನೇ ತರಗತಿಗೆ ಸೇರಿಸಲು ಈ ದಾಖಲೆಗಳು ಕಡ್ಡಾಯ.!

ರಾಜ್ಯಾದ್ಯಂತ ಮೇ. 29 ರಿಂದ 2025-26 ನೇ ಸಾಲಿನ ಶಾಲೆಗಳು ಆರಂಭವಾಗಲಿದ್ದು, ಒಂದನೇ ತರಗತಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರು ಈ ಪ್ರಮುಖ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಮಕ್ಕಳನ್ನು ಈ ಬಾರಿ ಹೊಸದಾಗಿ ಒಂದನೇ ತರಗತಿ ಪ್ರವೇಶಕ್ಕೆ ಹೊರಟಿದ್ದರೆ ನೀವು ಈ ವಿಷಯಗಳ ಬಗ್ಗೆ…

ಶೈಕ್ಷಣಿಕ ಉತ್ಕøಷ್ಟತೆಯನ್ನು ಹೆಚ್ಚಿಸಲು ಐಡಿಪಿ ಅಭಿವೃದ್ಧಿಗೆ ಬದ್ಧ: ಕುಲಪತಿ ನಾರಾಯಣ   

ಆಳಂದ: ಸಿಯುಕೆಯಲ್ಲಿ ಆಯೋಜಿಸಿದ್ದ ಐಡಿಪಿ ಅಭಿವೃದ್ಧಿ ಕಾರ್ಯಾಗಾರದಲ್ಲಿ ಕುಲಪತಿ ಪ್ರೊ. ಬಟ್ಟುಸತ್ಯನಾರಾಯಣ ಮಾತನಾಡಿದರು. ಪೆÇ್ರ. ಸುಧಾಕರ್ ಯೆಡ್ಲಾ, ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ,  ಪೆÇ್ರ.ಬಿ.ಕೆ. ತುಳಸಿಮಾಳ, ಪೆÇ್ರ. ಎ.ಎನ್. ವಿಜಯಕುಮಾರ ಡಾ. ರಘು ಅಕಮಂಚಿ ಇತರರು ಇದ್ದರು.…

ಬೆಳಮಗಿ ಬಳಿಯ ಬೌದ್ಧ ವಿಚಾರ ಅರಣ್ಯಪ್ರದೇಶಕ್ಕೆ ಆಕಸ್ಮಿಕ ಬೆಂಕಿ:

ಆಳಂದ: ಬೆಳಮಗಿ ಬುದ್ಧವಿವಾರ ಅರಣ್ಯ ಪ್ರದೇಶಕ್ಕೆ ಬೆಂಕಿತಗಲು ಗಿಡ,ಮರಗಳಿಗೆ ಸುಟ್ಟು ನಷ್ಟವಾಗಿದ್ದು, ಬೆಂಕಿ ನಂದಿಸಲು ಬಂತೇ ಅಮರಜೋತಿ ಅವರು ನಂದಿಸುವಲ್ಲಿ ಪ್ರಯತ್ನಿಸಿದ್ದರು. ಆಳಂದ: ತಾಲೂಕಿನ ಬೆಳಮಗಿ ಗ್ರಾಮದ ಸಮೀಪವಿರುವ ಭಂತೆ ಅಮರ ಜ್ಯೋತಿ ಧ್ಯಾನ ಭೂಮಿ ಬುದ್ಧ ವಿಹಾರದ ಗಡ್ಡಕ್ಕೆ…

ಆಳಂದ: ಬಿಜೆಪಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ

ಆಳಂದ: ಬಿಜೆಪಿಯಿಂದ ಆಚರಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ನಿಮಿತ್ತ ಮಾಜಿ ಶಾಸಕ ಸುಭಾಷ ಗುತ್ತೇದಾರ ಪೂಜೆ ನೆರವೇರಿಸಿದರು. ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಎಂ. ಕಂದಗುಳೆ, ಆನಂದ ಗಾಯಕವಾಡ ಇತರರು ಇದ್ದರು. ಪಟ್ಟಣಲ್ಲಿನ ಮಾಜಿ ಶಾಸಕ ಸುಭಾಷ ಗುತ್ತೇದಾರ ನಿವಾಸದಲ್ಲಿ ಬಿಜೆಪಿಯಿಂದ…

BREAKING : ಹಿರಿಯ ಪತ್ರಕರ್ತರ `ಎಸ್.ಕೆ ಶ್ಯಾಮಸುಂದರ್’ ಇನ್ನಿಲ್ಲ

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹಿರಿಯ ಪತ್ರಕರ್ತ ಎಸ್‌.ಕೆ. ಶ್ಯಾಮ್‌ಸುಂದರ್‌ ಅವರು ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ಯಾಮ್‌ಸುಂದರ್‌ ಅವರನ್ನು ವಿದ್ಯಾಪೀಠ ಸರ್ಕಲ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ…

GOOD NEWS : ರಾಜ್ಯ ಸರ್ಕಾರದಿಂದ `ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 5,500 ಪ್ರಾಥಮಿಕ ಶಾಲಾ ಶಿಕ್ಷಕರ…

ಕಲಬುರ್ಗಿ: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ 5,500 ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಾಗಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ.  ಕಲಬುರಗಿ ನಗರದ ಕೆ.ಸಿ.ಟಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ…