Shubhashaya News

ಗಮನಿಸಿ : `ಮದುವೆಯ ಶುಭ ಮುಹೂರ್ತ’ ಹಾಗೂ ದಿನಾಂಕಗಳ ಕುರಿತು ಇಲ್ಲಿದೆ ಮಾಹಿತಿ

ಪ್ರತಿಯೊಬ್ಬರ ಜೀವನದಲ್ಲೂ ಮದುವೆ ಬಹಳ ಮುಖ್ಯ. ಮದುವೆಯ ಬಂಧದಿಂದ ಒಂದಾಗಿರುವ ಇಬ್ಬರು ವ್ಯಕ್ತಿಗಳು ಕೊನೆಯವರೆಗೂ ದಂಪತಿಗಳಾಗಿ ಒಟ್ಟಿಗೆ ವಾಸಿಸುತ್ತಾರೆ. ಮದುವೆ ಎರಡು ಕುಟುಂಬಗಳ ನಡುವೆ ಬಾಂಧವ್ಯವನ್ನು ಸೃಷ್ಟಿಸುತ್ತದೆ. ಜೀವನ ಎಂಬ ಪ್ರಯಾಣದಲ್ಲಿ ಎರಡು ಕುಟುಂಬಗಳು ತಮ್ಮ ಜೀವನವನ್ನು…

ನಾಳೆಯಿಂದ ರಾಜ್ಯಾದ್ಯಂತ ‘CET’ ಪರೀಕ್ಷೆ ಆರಂಭ : ಅಕ್ರಮ ತಡೆಗೆ ವೆಬ್ ಕಾಸ್ಟ್.!

ಬೆಂಗಳೂರು : ವೃತ್ತಿಪರ ಪದವಿ ಕೋರ್ಸ್ ಪ್ರವೇಶಕ್ಕೆ ಏಪ್ರಿಲ್ 16, 17 ರಂದು ರಾಜ್ಯದ 775 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದ್ದು, ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ನಡೆಸಲಾಗುತ್ತದೆ. ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ…

ರಾಜ್ಯದಲ್ಲಿ `ಹೊಸ ನೇಮಕಾತಿ, ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗೆ’ ತಡೆಯಾಜ್ಞೆ : ಸರ್ಕಾರದಿಂದ ಮಹತ್ವದ ಆದೇಶ.

ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಬಾರದೆಂದು ಸೂಚಿಸಲಾಗಿದ್ದು, ಇದರನ್ವಯ ದಿನಾಂಕ 28-10-2024ರ ನಂತರ ನೇರನೇಮಕಾತಿಗಾಗಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆಯನ್ನು…

ಕೊಡಲಹಂಗರಗಾ ಗ್ರಾಪಂ ಅಧ್ಯಕ್ಷರ ಮೇಲೆ ಮಾರಣಾಂತಿಕ ಹಲ್ಲೆ

ಆಳಂದ: ತಾಲೂಕಿನ ಕೊಡಲಹಂಗರಗಾ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವರಾಯ ನಡಗೇರಿ ಸೇರಿ ಪುತ್ರ ಮತ್ತು ಕಿರಿಯ ಸೊಸೆಯ ಮೇಲೆ ಮೇಲೆ ಹಣದ ವಿವಾದದ ಹಿನ್ನೆಲೆಯಲ್ಲಿ ಅಧ್ಯಕ್ಷರ ಹಿರಿಯ ಸೊಸೆಯ ಸಂಬಂಧಿಕರೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಈ ದುರ್ಘಟನೆಯಲ್ಲಿ ಗಂಭೀರವಾಗಿ…

ಸಿಯುಕೆಯಲ್ಲಿ ವಚನ ಅನುವಾದ ಕಾರ್ಯಾಗಾರದ ಉದ್ಘಾಟನೆ

ಆಳಂದ: ಸಿಯುಕೆಯಲ್ಲಿ ಶರಣರ ವಚನಗಳ ಅನುವಾದ ಕಾರ್ಯಾಗಾರವನ್ನು ಕುಲಪತಿ ಪ್ರೊ. ಬಟ್ಟುಸತ್ಯನಾರಾಯಣ ಉದ್ಘಾಟಿಸಿದರು. ಬಸವ ಸಮಿತಿಯ ಡಾ. ಅರವಿಂದ ಜತ್ತಿ, ಕುಲಸಚಿವ ಪೆÇ್ರ. ಆರ್ ಆರ್ ಬಿರಾದಾರ ಇತರರು ಇದ್ದರು. ಆಳಂದ: 12 ನೇ ಶತಮಾನದ ಶರಣರು ಅನುಭವ ಮಂಟಪದ ಮೂಲಕ ವಿಶ್ವದ…

ಸಿಯುಕೆಯಲ್ಲಿ ಸಮಾಜಕಾರ್ಯ ಉತ್ಸವ- 2025 ಆಯೋಜನೆ

ಆಳಂದ: ಸಿಯುಕೆಯಲ್ಲಿ ಆಚರಿಸಿದ ವಿಶ್ವ ಸಮಾಜಕಾರ್ಯ ಉತ್ಸವ ಸಮಾರಂಭ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಉದ್ಘಾಟಿಸಿದರು. ಪೆÇ್ರ. ರವೀಂದ್ರ ಡಿ. ಗಡ್ಕರ್, ಡಾ. ಭಾಗ್ಯಶ್ರೀ, ಪೆÇ್ರ. ಪವಿತ್ರಾ ಆಲೂರ್, ಡಾ. ಚಿತ್ಕಲಾ ವೆಂಕರೆಡ್ಡಿ ಇತರರು ಇದ್ದರು. ಆಳಂದ: "ವೇಗವಾಗಿ ವಿಕಸನಗೊಳ್ಳುತ್ತಿರುವ…

ರಾಜ್ಯದಲ್ಲಿ `ಜಾತಿ ಗಣತಿ ವರದಿ’ ಜಾರಿಗೆ ಮುಹೂರ್ತ ಫಿಕ್ಸ್ : ಸಚಿವ ಸತೀಶ್ ಜಾರಕಿಹೊಳಿ

 ರಾಜ್ಯದಲ್ಲಿ ಜಾತಿಗಣತಿ ವರದಿ ಜಾರಿ ಮಾಡಲು ಮುಹೂರ್ತ ಫಿಕ್ಸ್ ಆಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿಯನ್ನು ಎಲ್ಲರೂ ಒಟ್ಟಾಗಿ ತೀರ್ಮಾನ ಮಾಡುತ್ತೇವೆ. ಜಾತಿಗಣತಿ ಜಾರಿ ಬಳಿಕ ನೋಡೋಣ ಏನು ಆಗುತ್ತದೆ ಎಂದು ಹೇಳಿದ್ದಾರೆ.…

ದಲಿತರನ್ನು ತುಳಿದವರೇ ಕಾಂಗ್ರೆಸ್‌ನವರು, ಜಾತಿ ಗಣತಿ ವೈಜ್ಞಾನಿಕವಾಗಿ ಆಗಿಲ್ಲ : ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಾಂಗ್ರೆಸ್‌ನವರು ಹಲವಾರು ವರ್ಷಗಳ ಕಾಲ ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ವಿಧಾನಸೌಧದ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಬಳಿ “ಭೀಮ ಹೆಜ್ಜೆ 100 ರ ಸಂಭ್ರಮ” ಕಾರ್ಯಕ್ರಮದ ಉದ್ಘಾಟನೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ದಲಿತರ ಬಗ್ಗೆ…

ರಾಜ್ಯದಲ್ಲಿ `ಜಾತಿಗಣತಿ ವರದಿ’ ಜಾರಿ ಬಗ್ಗೆ DCM ಡಿಕೆಶಿ ಹೇಳಿದ್ದೇನು?

“ಜಾತಿಗಣತಿ ವರದಿಯನ್ನು ಮುಖ್ಯಮಂತ್ರಿಗಳಾಗಲಿ, ನಾನಾಗಲಿ ಇನ್ನು ನೋಡಿಲ್ಲ. ಇದನ್ನು ನೋಡಿದ ನಂತರ ಚರ್ಚೆ ಮಾಡಿ ಯಾವ ತೀರ್ಮಾನ ಕೈಗೊಳ್ಳಬೇಕು ಎಂದು ನಿರ್ಧರಿಸುತ್ತೇವೆ. ಈ ವಿಚಾರದ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಲು ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.…

ಎಂಪಿಎಂಜಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ

ಆಳಂದ ಪಟ್ಟಣದ ಪ್ರತಿಷ್ಠಿತ ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಮಾತೋಶ್ರೀ ಪ್ರೇಮಿಳಾಬಾಯಿ ಮಾಧವರಾವ ಗುತ್ತೇದಾರ ಸ್ವತಂತ್ರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಲಭ್ಯವಾಗಿದೆ. ಕಾಲೇಜಿನ…