Shubhashaya News

ಖಜೂರಿ ಪರೀಕ್ಷಾ ಕೇಂದ್ರದಲ್ಲಿ ನಕಲಿಗೆ ಸಹಕಾರ: ನೋಟಿಸ್

ಆಳಂದ: ಶುಕ್ರವಾರ ನಡೆದ ಎಸ್ಸೆಸ್ಸೆಲ್ಸಿ ಹಿಂದಿ ಪರೀಕ್ಷೆ ಉತ್ತರ ಪತ್ರಿಕೆಗಳನ್ನು ಕ್ರೂಢೀಕರಿಸಿ ಶಿಕ್ಷಣ ಇಲಾಖೆಯ ಸಮ್ಮುಖದಲ್ಲಿ ಅಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ರವಾನಿಸಿದರು. ಆಳಂದ: ಕಳೆದೆರಡು ವರ್ಷಗಳಿಂದ ವೇಬ್‍ಕಾಸ್ಟಿಂಗ್ ಮೂಲಕ ನಡೆಯುತ್ತಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ…

ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುವ `ಎಣ್ಣೆ’ ಇದು : ಒಮ್ಮೆ ಹಚ್ಚಿದರೆ ಮತ್ತೆ ಎಂದಿಗೂ ಬಿಳಿ ಕೂದಲು ಬರಲ್ಲ.!

ಇಂದಿನ ದಿನಗಳಲ್ಲಿ ಚಿಕ್ಕಮಕ್ಕಳಿಂದ ಹಿಡಿದು ವೃದ್ಧರವರೆಗೂ ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಂದರ್ಭದಲ್ಲಿ, ನೀವು ಕೆಲವು ಸಲಹೆಗಳನ್ನು ಅನುಸರಿಸಿದರೆ, ನೀವು ಅದನ್ನು ಶಾಶ್ವತವಾಗಿ ಬಿಳಿ ಕೂದಲನ್ನು ತೆಗೆಯಬಹುದು. ಮಾರುಕಟ್ಟೆಯಲ್ಲಿ ಲಭ್ಯವಿರುವ ಉತ್ಪನ್ನಗಳನ್ನು ಬಳಸುವುದರಿಂದ…

BREAKING : ಇಂದು ಬೆಳ್ಳಂಬೆಳಗ್ಗೆ ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿಯಾಗಿ…

ಇಂದು ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ ಐವರು…

ಹಸಿರು ಕ್ರಾಂತಿಯ ಹರಿಕಾರ ಡಾ: ಬಾಬು ಜಗಜೀವನರಾಂ 

ಭವ್ಯ ಭಾರತ ದೇಶದ ಉಪ ಪ್ರಧಾನಿ ಸಮಾಜ ಸುಧರಕ, ದೀನ ದಲಿತರ ಧೀಮಂತ ನಾಯಕ ತಾಯಿ ಭಾರತಾಂಭೆÉಯ ಹೆಮ್ಮೆಯ ಪುತ್ರ 12ಕ್ಕೂ ಅಧಿಕ ಕೇಂದ್ರ ಸರಕಾರಿ ಇಲಾಖೆಗಳ ಸಚಿವರಾಗಿ ಯಶಸ್ವಿಯಾಗಿ ನಿಸ್ವಾರ್ಥ ಸೇವೆ ಸಲ್ಲಿಸಿರುವ ಹಸಿರು ಕ್ರಾಂತಿಯ ಹರಿಕಾರ, ಡಾ. ಬಾಬು ಜಗಜೀವನರಾಂ ರವರ 118ನೇ ಜಯಂತೋತ್ಸವ…

ಡಾ. ಅಂಬೇಡ್ಕರ್ ಜಯಂತಿ ಅದ್ಧೂರಿ ಆಚರಣೆಗೆ ತೀರ್ಮಾನ 

ಆಳಂದ: ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಸಿದ್ಧತಾ ಸಭೆಯಲ್ಲಿ ಹಿರಿಯ ದಯಾನಂದ ಶೇರಿಕಾರ ಮಾತನಾಡಿದರು. ತಹಸೀಲ್ದಾರ ಅಣ್ಣಾರಾವ್ ಪಾಟೀಲ, ಸಿಒ ಸಂಗಮೇಶ ಪನಶೆಟ್ಟಿ, ವಿಜಯಲಕ್ಷ್ಮೀ ಹೋಳ್ಕರ್, ಬಿ.ಜಿ. ಕುದರಿ ಇದ್ದರು. ಆಳಂದ: ಸಭೆಯಲ್ಲಿ ಸಮುದಾಯ ಮುಖಂಡರು ಹಾಗೂ ಅಧಿಕಾರಿಗಳು…

ನಿರಗುಡಿ ಶ್ರೀ ಸಿದ್ದೇಶ್ವರ ಜಾತ್ರೆ ಏ. 11 ರಿಂದ ವೈಭವದ ಉತ್ಸವ

ಆಳಂದ: ನಿರಗುಡಿ ಗ್ರಾಮದಲ್ಲಿನ ಆರಾಧ್ಯದೈವ ಶ್ರೀ ಸಿದ್ದೇಶ್ವರ ದೇವರ ಲಿಂಗ, ಪ್ರತಿಮೆ ಆಳಂದ: ತಾಲೂಕಿನ ನಿರಗುಡಿ ಗ್ರಾಮದ ಶ್ರೀ ಸಿದ್ದೇಶ್ವರ ಜಾತ್ರೆ ಮಹೋತ್ಸವವು ಪ್ರತಿ ವರ್ಷದಂತೆ ಈ ವರ್ಷವೂ ಅದ್ಧೂರಿಯಾಗಿ ನಡೆಯಲಿದೆ. ಏ.11 ರಂದು ಶ್ರೀ ಸಿದ್ದೇಶ್ವರ ಲಿಂಗಕ್ಕೆ ರುದ್ರಾಭಿμÉೀಕ ಮತ್ತು ಗಂಧ…

ವಕ್ಫ್ ತಿದ್ದುಪಡಿ ಮಸೂದೆಗೆ ಹೆಚ್.ಡಿ. ದೇವೇಗೌಡರ ಬೆಂಬಲ

ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮ್ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನವಾಗಿದೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಪ್ರತಿಪಾದಿಸಿದರು. ರಾಜ್ಯಸಭೆಯಲ್ಲಿ ಇಂದು ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಅವರು; ದೇಶದಲ್ಲಿರುವ ವಕ್ಫ್…

ರಾಜ್ಯದ ಜನತೆಗೆ ಮತ್ತೊಂದು ಶಾಕ್ : ಇಂದಿನಿಂದ ಕ್ಯಾಬ್, ಟ್ಯಾಕ್ಸಿ ದರ ಹೆಚ್ಚಳ

 ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಡೀಸೆಲ್ ದರ ಹೆಚ್ಚಳಗಳ ಪರಿಣಾಮ ಇದೀಗ ಇಂದಿನಿಂದ ಟ್ಯಾಕ್ಸಿ, ಕ್ಯಾಬ್ ದರ ಹೆಚ್ಚಳವಾಗಿದೆ. ಹೌದು, ಇಂದಿನಿಂದ ಟ್ಯಾಕ್ಸಿ, ಕ್ಯಾಬ್ ದರಗಳು ಹೆಚ್ಚಳವಾಗಿದ್ದು, ಪ್ರತಿ ಕಿ.ಮೀ ಮೇಲೆ 3 ರೂ ನಿಂದ 5 ರೂವರೆಗೆ ದರ ಹೆಚ್ಚಳ ಮಾಡಲಾಗಿದೆ. ಕೇಂದ್ರ…

ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಎಲ್ಲಾ ವರ್ಗದವರಿಗೂ `ನೀರಾವರಿ ಸಹಾಯಧನ ಸಬ್ಸಿಡಿ’ ಸೌಲಭ್ಯ…

ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ತುಂತುರು ನೀರಾವರಿಗೆ ಸಹಾಯಧನದಡಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸಡಿಲಿಕೆ ಮಾಡಿದೆ. ಹೌದು, ರಾಜ್ಯ ಸರ್ಕಾರವು ತುಂತುರು ನೀರಾವರಿಗೆ ಸಹಾಯಧನದಡಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸಡಿಲಿಕೆ ಮಾಡಿದ್ದು,…

ಸಾರಿಗೆ ಬಸ್ ನಿರ್ವಾಹಕ, ಚಾಲಕ ಮರೆದ ಪ್ರಾಮಾಣಿಕತೆ 

ಆಳಂದ: ಸ್ಥಳೀಯ ಸಾರಿಗೆ ಸಂಸ್ಥೆ ಘಟಕದ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಗ್ರಾಮೀಣ ಮಹಿಳೆಯೋರ್ವಳು ಕಳೆದುಕೊಂಡಿದ್ದ ಹಣವನ್ನು ಬಸ್ ನಿರ್ವಾಹಕ ಮತ್ತು ಚಾಲಕರು ತಮ್ಮಗೆ ದೊರೆತ ಹಣವನ್ನು ಘಕಟ ವ್ಯವಸ್ಥಾಪಕ ಯೋಗಿನಾಥ ಸರಸಂಬಿ ಅವರ ಸಮ್ಮುಖದಲ್ಲಿ ಮರಳಿಸುವ ಮೂಲಕ ಪ್ರಾಮಾಣಿಕತೆ ಮರೆದಿದ್ದಾರೆ.…