Shubhashaya News

ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪ: ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆಯಿಂದ ಮಹತ್ವದ ಮಾರ್ಗಸೂಚಿ…

ಪ್ರಸ್ತುತ ದಿನಗಳಲ್ಲಿ ಬಿಸಿಲಿನ ಪ್ರಕರತೆ ಮತ್ತು ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ…

ದ್ವಿತೀಯ ಪಿಯುಸಿ ಪರೀಕ್ಷೆ-2 ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `KSRTC’ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ…

 ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಸಿಹಿಸುದ್ದಿ ನೀಡಿದೆ. ಪರೀಕ್ಷಾ ದಿನಗಳಂದು ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿ ನಿಗಮವು ಅಧಿಕೃತ ಆದೇಶ…

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

ಕರ್ನಾಟಕದ ದಶಕಗಳ ಕಾಲದ ಸಾಮಾಜಿಕ ನ್ಯಾಯದ ಹೋರಾಟಕ್ಕೆ ಈಗ ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ. ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳ (SC) ಪಟ್ಟಿಯಲ್ಲಿರುವ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಳಮೀಸಲಾತಿಯನ್ನು (Internal Reservation) ಕಲ್ಪಿಸಿ ಅಧಿಕೃತ ಆದೇಶ ಹೊರಡಿಸಿದೆ.…

ಹಸು ಹುಡುಕುವುದಲ್ಲ ನಿಮ್ಮ ಕೆಲಸ, ಕಳ್ಳರನ್ನು ಹಿಡಿಯಿರಿ!: ಪೊಲೀಸರಿಗೆ ಹೈಕೋರ್ಟ್ ತರಾಟೆ

ರಾಜ್ಯದಲ್ಲಿ ಅಪರಾಧ ಪ್ರಕರಣಗಳ ತನಿಖೆಯಲ್ಲಿ ಆಗುತ್ತಿರುವ ವಿಳಂಬ ಮತ್ತು ಪೊಲೀಸರು ಸಣ್ಣಪುಟ್ಟ ವಿಷಯಗಳಿಗೆ ನೀಡುತ್ತಿರುವ ಆದ್ಯತೆಯ ಬಗ್ಗೆ ಕರ್ನಾಟಕ ಹೈಕೋರ್ಟ್ ತೀವ್ರವಾಗಿ ಚಾಟಿ ಬೀಸಿದೆ. “ಹಸುಗಳು ಕಾಣೆಯಾಗಿರುವ ಪ್ರಕರಣಗಳ ಹಿಂದೆ ಬೀಳುವ ಬದಲು, ಸಮಾಜಕ್ಕೆ ಮಾರಕವಾಗಿರುವ ಗಂಭೀರ ಅಪರಾಧಗಳ ಮೂಲ…

“ಭಕ್ತಿಯಿAದ ಭಗವಂತನನ್ನು ಕರೆದರೆ ಆತನೇ ನಮ್ಮ ನಡುವೆ ಬಂದು ರಕ್ಷಣೆ ಮಾಡುತ್ತಾನೆ.

ಆಳಂದ: ಜಿಡಗಾ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ನೂತನ ಶಿಖರ, ಕಳಸಾರೋಹಣ ಲೋಕಾರ್ಪಣೆ ಸಮಾರಂಭ ಸಾನ್ನಿಧ್ಯ ವಹಿಸಿದ್ದ ಡಾ. ಮುರುಘರಾಜೇಂದ್ರ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಆಳಂದ: ಜಿಡಗಾ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಸಮಾರಂಭದಲ್ಲಿ ನೂರಾರು ತಾಯಂದಿರಿಗೆ…

ಮದುವೆ ಆಹ್ವಾನ ನೀಡಿದ ರಾಯಚೂರಿನ ಯುವಕನಿಗೆ ಬಂತು ಪ್ರಧಾನಿ ಮೋದಿಯಿಂದ ಶುಭಾಶಯ ಪತ್ರ!

ರಾಯಚೂರು ಜಿಲ್ಲೆಯ ರಾಜೇಶ್ ನಾಯಕ್ ಎಂಬ ಯುವಕನ ಮದುವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಪತ್ರ ಕಳುಹಿಸಿದ್ದಾರೆ. ಸಾಮಾನ್ಯ ಪ್ರಜೆಯ ಆಹ್ವಾನಕ್ಕೆ ಸ್ಪಂದಿಸಿದ ಪ್ರಧಾನಿಗಳ ನಡೆಗೆ ವಧೂವರರ ಕುಟುಂಬದವರು ಕೃತಜ್ಞತೆ ವ್ಯಕ್ತಪಡಿಸಿದ್ದು, ಜಿಲ್ಲೆಯಾದ್ಯಂತ ವ್ಯಾಪಕ ಮೆಚ್ಚುಗೆ…

ರಾಯಚೂರಲ್ಲಿ ಭೀಕರ ಅಪಘಾತ : ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸಾವು, ಯುವತಿಯ ಕಾಲು ಕಟ್!

ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ಜಾತ್ರೆಗೆ ತೆರಳಿದವರು ಇದೀಗ ಮಸಣಕ್ಕೆ ತೆರಳಿದ್ದಾರೆ. ಹೌದು ಜಾತ್ರೆಗೆ ತೆರಳಿದವರು ಅಪಘಾತಕ್ಕೆ ಬಲಿಯಾದಂತಹ ದಾರುಣ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆ ನೋಡುವುದಕ್ಕೆಂದು ಬಂದು ವಾಪಸ್ ಹೋಗುವ…

ಬೆಂಗಳೂರಲ್ಲಿ ಕೃಷಿಹೊಂಡದಲ್ಲಿ ಬಿದ್ದು ತಾಯಿ-ಮಗಳು ಸಾವು : ಪತಿ ವಿರುದ್ಧ ದೂರು ದಾಖಲು!

ಲಕ್ಷ್ಮಿಸಾಗರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಮಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಲಕ್ಷ್ಮಿ ಸಾಗರ ಗ್ರಾಮದಲ್ಲಿ ನಡೆದಿದೆ. ಶನಿವಾರ ನಡೆದಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ತಾಯಿ ಲಾವಣ್ಯ (28) ಹಾಗೂ ಪುತ್ರಿ ಲಕ್ಷತಾ (8) ಮೃತ…

ಹರಿಹರ ಪಂಚಮಸಾಲಿ ಟ್ರಸ್ಟ್ ನಲ್ಲಿ ಭಾರಿ ಗೋಲ್ಮಾಲ್ : ನಕಲಿ ಸಹಿ ಮಾಡಿ ಸರ್ಕಾರದಿಂದ 10 ಕೋಟಿ ಅನುದಾನ ಪಡೆದ ಆರೋಪ!

ಹರಿಹರ ಪಂಚಮಸಾಲಿ ಟ್ರಸ್ಟ್ ನಲ್ಲಿ ಭಾರಿ ಗೋಲ್ಮಾಲ್ ನಡೆದಿದೆ. ಧರ್ಮದರ್ಶಿ ಹಾಗೂ ಪಿಡಿಒ ಸಹಿ ಫೋರ್ಜರಿ ಮಾಡಲಾಗಿದ್ದು ನಕಲಿ ಸಹಿ ಮಾಡಲಾಗಿದೆ ಎನ್ನುವಂತಹ ದಾಖಲೆಗಳು ವೈರಲಾಗಿವೆ. ಸಾಮಾಜಿಕ ಜಾಲತಾಣದಲ್ಲಿ ಈ ಒಂದು ದಾಖಲೆಗಳು ವೈರಲ್ ಆಗಿದ್ದು, ನಕಲಿ ದಾಖಲೆ ಸೃಷ್ಟಿಸಿ 10 ಕೋಟಿ ಅನುದಾನವನ್ನು…

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರಿ ಭದ್ರತಾ ಲೋಪ : RCB-GT ಪಂದ್ಯ ವೇಳೆ, 240 ಸಿಸಿಟಿವಿ ಕೇಬಲ್‌ ಕಟ್‌!

ಮೊನ್ನೆ ಬೆಂಗಳೂರಲ್ಲಿ ನಗರದ ಪ್ರತಿಷ್ಠಿತ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಿರುವ ಆತಂಕಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಐಪಿಎಲ್ ಪಂದ್ಯ ನಡೆಯುವ ದಿನದಂದೇ ಕ್ರೀಡಾಂಗಣದ ಪ್ರಮುಖ ಭದ್ರತಾ ವ್ಯವಸ್ಥೆಯಾದ ಸಿಸಿಟಿವಿ ಕ್ಯಾಮೆರಾಗಳ ಕೇಬಲ್‌ಗಳನ್ನು ಕತ್ತರಿಸಿ,…