ಹಿಂದಿ ಅಂಕದ ವಿಷಯದಲ್ಲಿ ಕೋರ್ಟ್ ಆದೇಶದ ವಿಚಾರ : ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?
ಹಿಂದಿ ಅಂಕದ ವಿಷಯದಲ್ಲಿ ಕೋರ್ಟ್ ಆದೇಶದ ವಿಚಾರಕ್ಕೆ ಸಂಬಂಧಪಟ್ಟಂತೆ ಶಿಕ್ಷಕರು ಪಿಐಎಲ್ ಹಾಕಿರುವುದಕ್ಕೆ ಕೋರ್ಟ್ ಆದೇಶ ಮಾಡಿದೆ. ಶಿಕ್ಷಕರು ಇದೀಗ ಪಿಐಎಲ್ ವಾಪಸ್ ತೆಗೆದುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ಮಾಡಿ ತೀರ್ಮಾನ ಮಾಡಿ ಮಾಡುತ್ತೇವೆ ಎಂದು…