ಪರಿಹಾರ ಘೋಷಣೆಮಾಡಿ ರಸ್ತೆ ಅಗಲೀಕರಣ ಕೈಗೊಳ್ಳಲು
ಆಳಂದ: ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ವ್ಯಾಪ್ತಿಗೊಳಪಡುವ ಆಸ್ತಿ ಮಾಲೀಕರೊಂದಿಗೆ ತಮ್ಮ ನಿವಾಸದಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಹೇಶ್ವರಿ ಎಸ್. ವಾಲಿ ಮಾತನಾಡಿದರು. ದತ್ತರಾಜ ಕುಂಬಾರ, ಶಿವುಪುತ್ರ ನಡಗೇರಿ, ಅಮಿತ ಶಹಾ ಇತರರು ಇದ್ದರು.
ಆಳಂದ: ಪಟ್ಟಣದ ಮುಖ್ಯ ರಸ್ತೆ…