ಲವ್ ಮಾಡುವಂತೆ ಇನ್ಸ್ಪೆಕ್ಟರ್ ಹಿಂದೆ ಬಿದ್ದ ಕಾಂಗ್ರೆಸ್ ಕಾರ್ಯಕರ್ತೆ : ಮಹಿಳೆ ವಿರುದ್ಧ `FIR’ ದಾಖಲಿಸಿದ ಅಧಿಕಾರಿ.!
ಕಾಂಗ್ರೆಸ್ ಕಾರ್ತೆಯೊಬ್ಬರು ಪೊಲೀಸ್ ಇನ್ಸ್ ಪೆಕ್ಟರ್ ಹಿಂದೆ ಬಿದ್ದು, ಪ್ರೀತಿಸುವಂತೆ ಕಾಟ ಕೊಡುತ್ತಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ.
ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸತೀಶ್ ಅವರಿಗೆ ಮಹಿಳೆಯೊಬ್ಬರು ಪ್ರೀತಿಸುವಂತೆ ನಿರಂತರವಾಗಿ…