‘ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಬೆಳೆಸಬೇಕು’
ಆಳಂದ: ಪಟ್ಟಣದ ಸಿಪಿಎಸ್ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆಯನ್ನು ನ್ಯಾಯಾಧೀಶೆ ಕುಮಾರಿ ಸುಮನ್ ಚಿತ್ತರಗಿ ಅವರು ಮಕ್ಕಳ ಮೂಲಕ ಸಸಿಗೆ ನೀರುಣಿಸಿ ಉದ್ಘಾಟಿಸಿದರು.
ಆಳಂದ: ಪಟ್ಟಣದ ಸಿಪಿಎಸ್‍ಸಿ ಸರ್ಕಾರಿ ಶಾಲೆಯಲ್ಲಿ ಶನಿವಾರ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ…