ವಾರಕ್ಕೆರಡು ದಿನ ನೀರು ಪೂರೈಸುವ ಭರವಸೆ ಮರೆತ ಶಾಸಕ ಬಿ ಆರ್ ಪಾಟೀಲ
ಅಮರ್ಜಾ ಆಣೆಕಟ್ಟಿನಲ್ಲಿ ಸಮರ್ಪಕ ನೀರು ಇದ್ದರೂ ಆಳಂದ ಪಟ್ಟಣಕ್ಕೆ ನೀರು ಪೂರೈಸುವಲ್ಲಿ ತಾಲೂಕು ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಮಾಜಿ ಶಾಸಕ ಸುಭಾಷ ಆರ್ ಗುತ್ತೇದಾರ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಸ್ತುತ ಆಳಂದ ಪಟ್ಟಣದಲ್ಲಿ 15 ದಿನಕ್ಕೊಮ್ಮೆ…