ಮಳೆ ಹಾನಿ ಪರಿಹಾರಕ್ಕೆ ಪೂಜಾ ಒತ್ತಾಯ
ಆಳಂದ: ತಾಲೂಕಿನಲ್ಲಿ ಸತತ ಮಳೆಯಿಂದ ಬೆಳೆ ಸೇರಿದಂತೆ ರಸ್ತೆ, ಸೇತುವೆ, ಜಮೀನು, ಮನೆಗಳ ಹಾನಿಗೆ ಸರ್ಕಾರ ಕೂಡಲೇ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಪೂಜಾ ರಮೇಶ ಲೋಹಾರ ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಬುಧವಾರ ರಾಜ್ಯ ಸರ್ಕಾರ ಮತ್ತು…