ಆಗಸ್ಟ್ 15 ರಂದು ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆ
ಕಲಬುರಗಿ: ರಾಜ್ಯದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಆಗಸ್ಟ್ 15ರಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಕಲಬುರಗಿ ನಗರದ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಭಾರತದ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ…