Shubhashaya News

ದಿನೇ ದಿನೇ ಬೆಳೆಯುತ್ತಿದೆ ಈ ಜೀವಂತ ಶಿವಲಿಂಗ ವಿಶ್ವದ ಅತ್ಯಂತ ಎತ್ತರದ ಶಿವಲಿಂಗವಿದು.

ನಮ್ಮ ಈ ಭರತಖಂಡವು ಕೋಟ್ಯಾನು ಕೋಟಿ ದೇವಾನುದೇವತೆಗಳ ಆಶೀರ್ವಾದದಿಂದಲೇ ಪವಿತ್ರಗೊಂಡ ಪುಣ್ಯ ಭೂಮಿಯಾಗಿದೆ. ನಮ್ಮ ಭಾರತದ ಸನಾತನ ಹಿಂದೂ ಪರಂಪರೆ ಇಡೀ ವಿಶ್ವಕ್ಕೆ ಮಾದರಿ ಎನಿಸಿಕೊಂಡಿದೆ. ನಮ್ಮ ಭರತ ಖಂಡದಲ್ಲಿ ಎಷ್ಟು ದೇವಾನುದೇವತೆಗಳು ಇದ್ದಾರೋ ಅಷ್ಟು ದೇವಸ್ಥಾನಗಳು ಇವೆ. ಪ್ರತಿಯೊಂದು…

“ಬೆಳೆ ವಿಮೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಕೆಗೆ ರೈತರ ಪರದಾಟ 

ಆಳಂದ: ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಪಟ್ಟಣ ಸೇರಿ ಗ್ರಾಮೀಣ ಪ್ರದೇಶದ ರೈತರು ಬೆಳೆ ಹಾನಿಯಾದ ಕುರಿತು ಪ್ರತ್ಯೇಕ ಅರ್ಜಿ ಅಲ್ಲಿಕೆಗೆ ಮುಂದಾಗಿದ್ದರಿಂದ ಕಚೇರಿಯ ಆವರಣ ಜನಜಂಗುಳಿಯಿಂದ ತುಂಬಿಕೊಂಡಿದೆ. ಆಳಂದ: ಖಜೂರಿ ವಲಯದ ರೈತರ ಸೋಯಾ ಬೆಳೆ ಅತಿಯಾದ ಮಳೆಯಿಂದ…

ರಾಜ್ಯ ಸರ್ಕಾರಿ ನೌಕರ ವಾರ್ಷಿಕ ಮಹಾಸಭೆಯಲ್ಲಿ ಸಾಧಕರಿಗೆ ಸನ್ಮಾನ

ಆಳಂದ: ಪಟ್ಟಣದಲ್ಲಿ ನಡೆದ ರಾಜ್ಯ ಸರ್ಕಾರಿ ತಾಲೂಕು ನೌಕರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಾಧಕರಿಗೆ ಸನ್ಮಾನಿಸಲಾಯಿತು. ಆಳಂದ: ತಾಲೂಕು ರಾಜ್ಯ ಸರ್ಕಾರಿ ನೌಕರ ಸಂಘದ ಪ್ರಸಕ್ತ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಸಮಾರಂಭ ಉತ್ಕøಷ್ಟವಾಗಿ ಶನಿವಾರ ನಡೆಯಿತು. ಕೆಎಂಎಫ್…

“ಆಳಂದದಲ್ಲಿ ನಿರಂತರ ಮಳೆಯಿಂದ 218 ಶಾಲಾ ಕೋಣೆಗಳು ಹಾನಿ 

ಆಳಂದ: ಪಟ್ಟಣದ ಸರ್ಕಾರಿ ಕನ್ಯಾ ಪ್ರೌಢಶಾಲೆ ಕೋಣೆಯೊಂದರ ಗೋಡೆ  ಬಿರುಕುಬಿಟ್ಟು ಛತ್ತನಿಂದ ಮಳೆ ನೀರು ಸೋರಿಕೆಯಾಗಿ ಅಪಾಯದಲಿದೆ. ಆಳಂದ: ತಾಲೂಕಿನ ಅನೇಕ ಸರ್ಕಾರಿ ಶಾಲೆಗಳು ನಿರಂತರ ಮಳೆಯಿಂದಾಗಿ ಹಾನಿಗೊಳಗಾಗಿದ್ದು, 218 ಶಾಲಾ ಕೋಣೆಗಳು ತುರ್ತು ದುರಸ್ತಿಗಾಗಿ ಕಾಯುತ್ತಿವೆ.…

ಧರ್ಮಸ್ಥಳ ಪ್ರಕರಣ : ಗಿರೀಶ್ ಮಟ್ಟಣ್ಣನವರ್‌, ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಮೂವರ ವಿರುದ್ಧ ‘FIR’

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಅಂತ ಪರಿಚಯಿಸಿ‌ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಗಿರೀಶ್‌ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಭಕ್ತ ಪ್ರವೀಣ್ ಕೆ.ಆರ್ ಎಂಬುವವರು ನೀಡಿದ…

ಇಂದು ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ : ವಜ್ರಮಹೋತ್ಸವದಲ್ಲಿ ಭಾಗಿ

ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವ ಹಿನ್ನೆಲೆಯಲ್ಲಿ ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಲಿದ್ದಾರೆ. ಮಧ್ಯಾಹ್ನ 3 ಗಂಟೆ 10 ನಿಮಿಷಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ರಾಷ್ಟ್ರಪತಿ…

ರಾತ್ರಿ ಮಲಗುವಾಗ ಯಾವ ದಿಕ್ಕಿಗೆ ತಲೆ ಇಟ್ಟುಕೊಂಡು ಮಲಗಬೇಕು ?.

ಶಾಸ್ತ್ರಾನುಸಾರ ಪ್ರಾಕ್ ಶಿರಾ ಶಯನೇ ವಿಂದ್ಯಾತ್ ಧನಮಾಯುಶ್ಚ ದಕ್ಷಿಣೇ | ಪಶ್ಚಿಮೇ ಪ್ರಬಲಾ ಚಿಂತಾ ಹಾನಿಮೃತ್ಯುರಥೋತ್ತರೇ || ಪೂರ್ವಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಧನ ಪ್ರಾಪ್ತಿಯಾಗುವುದು.ಲೌಕಿಕ ಐಶ್ವರ್ಯ ಬಯಸಿದರೆ ಆ ಪ್ರಕಾರ ಸಂಕಲ್ಪ ಮಾಡಿಕೊಂಡು ಪೂರ್ವಕ್ಕೆ ನಿತ್ಯ…

ಡಾ. ಅಂಬರೀಶ ಬಾಡದಗೆ ಬಡ್ತಿ ನಿಮಿತ್ಯ ಸನ್ಮಾನ 

ಕಲಬುರಗಿ ನಗರದ ಪ್ರತಿಷ್ಠಿತ ವೈದ್ಯ ರಾದ ಡಾ. ಅಂಬರೀಶ ಎಸ್ ಬಾಡದ (ಎಮ್ ಬಿಬಿ ಎಸ್ ಎಮ್ ಡಿ) ಚರ್ಮ, ಕೂದಲು ಮತ್ತು ಲೈಂಗಿಕ ರೋಗ ತಜ್ಞರಾಗಿದ್ದು. ಇವರು ಪ್ರಾದ್ಯಾಪಕ ಹುದ್ದೆಯಿಂದ, ಬಸವೇಶ್ವರ ಆಸ್ಪತ್ರೆಯ ಮಹಾದೇವಪ್ಪಾ ರಾಂಪೂರೆ ಮೆಡಿಕಲ್ ಕಾಲೇಜನ, ಚರ್ಮರೋಗ ವಿಭಾಗದ HOD ಯಾಗಿ ಅಧಿಕಾರಿ…

ಸೆ.17ಕ್ಕೆ ಆಳಂದಕ್ಕೆ ಬಿ ವೈ ವಿಜೇಯೇಂದ್ರ

ಆಳಂದ ಪಟ್ಟಣದಲ್ಲಿ ಸೆ. 17ರಂದು ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಿಕಾರಿಪುರದ ಶಾಸಕ ಬಿ ವೈ ವಿಜೇಯೇಂದ್ರ ಅವರನ್ನು ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾ ಎಸ್ ಗುತ್ತೇದಾರ ಅವರು ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದರು. ಆಳಂದ ಪಟ್ಟಣದಲ್ಲಿ…

ಹನುಮಾನ್ ದೇವರ ಆರು ಪವರ್ ಫುಲ್ ಪಂತ್ರಗಳು

ಶನಿವಾರ ಆಂಜನೇಯ ಸ್ವಾಮಿಗೆ ವಿಶೇಷ ದಿನವಾಗಿದ್ದು ಈ ದಿನ ಈ ಆರು ಪವರ್ ಫುಲ್ ಮಂತ್ರಗಳನ್ನು ಹೇಳಿದರೆ ನಿಮ್ಮ ಕಷ್ಟಗಳು ದೂರವಾಗುವುದು. ಆ ಮಂತ್ರಗಳು ಯಾವುವು ನೋಡಿ.ಓಂ ಹನುಮತೇ ನಮಃ- ಈ ಮಂತ್ರ ಹೇಳುವುದರಿಂದ ನಿಮಗೆ ಕಾನೂನಿನ ವಿವಾದಗಳು, ಸಂಕಷ್ಟಗಳಿದ್ದರೆ ನಿವಾರಣೆಯಾಗುವುದು. ಓಂ ಹಂ ಹನುಮತೇ…