ಕಲ್ಯಾಣ ಕರ್ನಾಟಕದ ಮುಸ್ಲಿಂ ಶಾಸಕರಿಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಅಸಮಾಧಾನ
ಕಲಬುರಗಿ: ರಾಜ್ಯ ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಮುಸ್ಲಿಂ ಶಾಸಕರಿಗೆ ಪ್ರಾತಿನಿಧ್ಯ ನೀಡದಿರುವುದಕ್ಕೆ ಮುಸ್ಲಿಂ ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪಕ್ಷವು ಸಮುದಾಯದ ಬೇಡಿಕೆಗಳನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ.…