Shubhashaya News

ರಾಜ್ಯ ಸರ್ಕಾರದಿಂದ `PSI’ ಹುದ್ದೆ ಅಭ್ಯರ್ಥಿಗಳಿಗೆ ಸಿಹಿಸುದ್ದಿ : 15 ದಿನದಲ್ಲಿ ನೇಮಕಾತಿ ಆದೇಶ

ಪಿಎಸ್ ಐ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, 15 ದಿನದಲ್ಲಿ ಪಿಎಸ್ಐ ಹುದ್ದೆಗೆ ಆಯ್ಕೆಯಾದ 545 ಮಂದಿಗೆ ನೇಮಕಾತಿ ಆದೇಶ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ 545 ಪಿಎಸ್ಐ…

ವಿಧಾನಸಭೆಯಲ್ಲಿ 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಮಂಡನೆ

ವಿಧಾನಸಭೆಯಲ್ಲಿ 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಮಂಡಿಸಿದ್ದಾರೆ.

ಸೌಜನ್ಯ ಕೇಸ್‌ ಹೋರಾಟಗಾರ `ಮಹೇಶ ಶೆಟ್ಟಿ ತಿಮರೋಡಿ’ ವಿರುದ್ಧ `FIR’ ದಾಖಲು.!

 ಧರ್ಮಸ್ಥಳದ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.  ಆಗಸ್ಟ್‌ 16 ರಂದು ಫೇಸ್‌ಬುಕ್‌ ಪೇಜ್‌ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್‌ರವರ ಬಗ್ಗೆ…

ರುದ್ರವಾಡಿ: ಬಸವೇಶ್ವರ ಪ್ರತಿಮೆ ಪುನ: ಪ್ರತಿಷ್ಠಾಪಿಸಲು ಒಕ್ಕೊರಲ ಆಗ್ರಹ

ರುದ್ರವಾಡಿ ಗ್ರಾಮದಲ್ಲಿ ಬಸವೇಶ್ವರ ಪ್ರತಿಮೆ ಪುನ:ಪ್ರತಿಷ್ಠಾಪಿಸಲು ಆಗ್ರಹಿಸಿ ಗ್ರಾಮಸ್ಥರು ಆಳಂದ ತಹಸೀಲದಾರಿಗೆ ಮನವಿ ಸಲ್ಲಿಸಿದರು. ರುದ್ರವಾಡಿ ಗ್ರಾಮದಲ್ಲಿ ಬಸವೇಶ್ವರ ಪ್ರತಿಮೆಯನ್ನು ಪುನ:ಪ್ರತಿಷ್ಠಾಪಿಸಿ ವಿವಾದ ಇತ್ಯರ್ಥವಾಗುವವರೆಗೆ ಯಥಾಸ್ಥಿತಿ ಕಾಪಾಡುವಂತೆ ಗ್ರಾಮಸ್ಥರು…

ಧುತ್ತರಗಾಂವ ಗ್ರಾಮ ಪಂಚಾಯತಿಯ 4 ಜನ ಸದಸ್ಯರು ಬಿಜೆಪಿ ಸೇರ್ಪಡೆ

ಆಳಂದನಲ್ಲಿ ಆಡಳಿತಕ್ಕೆ ಬೇಸತ್ತು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುತ್ತಿರುವುದು ಮುಂದುವರೆದಿದೆ. ಇತ್ತೀಚಿಗೆ ಅಲ್ಪ ಸಂಖ್ಯಾತ ಮುಖಂಡರು, ಯುವಕರು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಬಾಬುಗೌಡ ಪಾಟೀಲ ಭೂಸನೂರ ಅವರು ಪಕ್ಷ ತೊರೆದ ಬೆನ್ನಲ್ಲೆ ಈಗ ಮತ್ತೆ 5 ಜನ ಗ್ರಾಮ ಪಂಚಾಯತಿ ಜನ ಸದಸ್ಯರು…

ರುದ್ರವಾಡಿ ಗ್ರಾಮಸ್ಥರಿಂದ ಆಡಳಿತಸೌಧ ಮುಂದೆ ಪ್ರತಿಭಟನೆ ಇಂದು

ಆಳಂದ: ರುದ್ರವಾಡಿ ಗ್ರಾಮದಲ್ಲಿ ಸ್ಥಾಪಿಸಿದ ಐದು ಅಡಿ ಎತ್ತರದ ಪ್ರತಿಮೆಯನ್ನು ತೆರವುಗೊಳಿಸಿದ ಸ್ಥಳ. ಆಳಂದ: ರುದ್ರವಾಡಿ ಗ್ರಾಮದಲ್ಲಿ ತೆರವುಗೊಳಿಸಿದ ಬಸವೇಶ್ವರ ಪ್ರತಿಮೆಯನ್ನು ಮರುಸ್ಥಾಪಿಸಿ, ಜಮೀನಿನ ಸರ್ವೇ ಪ್ರಕ್ರಿಯೆ ಸಂಪೂರ್ಣ ಇತ್ಯರ್ಥವಾಗುವವರೆಗೆ ಪ್ರತಿಮೆಯ ಯಥಾಸ್ಥಿತಿ…

ನಾಳೆ ರಾಜ್ಯ ಸರ್ಕಾರದ ಮಹತ್ವದ `ಸಚಿವ ಸಂಪುಟ ಸಭೆ’ ನಿಗದಿ : `ಒಳ ಮೀಸಲಾತಿ ಜಾರಿ’ ಬಗ್ಗೆ ತೀರ್ಮಾನ.!

 ರಾಜ್ಯದಲ್ಲಿ ಪರಿಶಿಷ್ಟ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಆಗಸ್ಟ್ 19 ರ ನಾಳೆ ಮಹತ್ವದ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ. ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಆರ್.ಚಂದ್ರಶೇಖರ್ ಮಾಹಿತಿ ನೀಡಿದ್ದು, ದಿನಾಂಕ 19-08-2025ರ ಮಂಗಳವಾರ ಸಂಜೆ 5 ಗಂಟೆಗೆ…

ಧರ್ಮಸ್ಥಳ ಕೇಸ್ ಬಗ್ಗೆ ಬೇಕಾಬಿಟ್ಟಿ ವಿಡಿಯೋ, ಹೇಳಿಕೆ ನೀಡಿದವರಿಗೆ ಶಾಕ್ : `SIT’ ಯಿಂದ ನೋಟಿಸ್ ಜಾರಿ.!

ಧರ್ಮಸ್ಥಳ ಕೇಸ್ ನ ವಿಚಾರಣೆಗೆ ವಿಶೇಷ ತಂಡವನ್ನು ಎಸ್ ಐಟಿ ಅಧಿಕಾರಿಗಳು ರಚನೆ ಮಾಡಿದ್ದು, ಪ್ರಕರಣದ ಬಗ್ಗೆ ಬೇಕಾಬಿಟ್ಟಿ ಹೇಳಿಕೆ ನೀಡಿದವರಿಗೆ ಎಸ್ ಐಟಿ ಠಾಣೆಯಿಂದ ನೋಟಿಸ್ ಜಾರಿ ಮಾಡಲಾಗಿದೆ. ಹೌದು, ಧರ್ಮಸ್ಥಳ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣ, ಮಾಧ್ಯಮದಲ್ಲಿ ಬೇಕಾಬಿಟ್ಟಿ ಹೇಳಿಕೆ…

ಬೆಂಗಳೂರಿನ ನೂತನ `ಹೆಬ್ಬಾಳ ಫ್ಲೈಓವರ್’ ಉದ್ಘಾಟಿಸಿದ CM ಸಿದ್ದರಾಮಯ್ಯ

ಸುಮಾರು 80 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಬೆಂಗಳೂರಿನ ಹೆಬ್ಬಾಳ ಹೊಸ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಈ ಮೇಲ್ಸೇತುವೆಯನ್ನು ಉದ್ಘಾಟಿಸಿದ್ದಾರೆ. ಈಗಾಗಲೇ 2 ದಿನಗಳ ಟ್ರಯಲ್ ರನ್ ನಡೆಸಲಾಗಿದೆ. ನಾಗವಾರದಿಂದ ಬರುವ…

`ಧರ್ಮಸ್ಥಳದ ಪೋಸ್ಟರ್’ ಹಿಡಿದು ವಿಧಾನಸೌಧಕ್ಕೆ ಆಗಮಿಸಿದ JDS ಶಾಸಕ ಕಂದಕೂರ್.!

ಧರ್ಮಸ್ಥಳದಲ್ಲಿರುವ ಶ್ರೀಮಂಜುನಾಥನ ರಕ್ಷಿಸಿ ಎಂದು ಧರ್ಮಸ್ಥಳದ ಪೋಸ್ಟರ್ ಹಿಡಿದು ಜೆಡಿಎಸ್ ಶಾಸಕ ಕಂದಕೂರ್ ಅವರು ವಿಧಾನಸೌಧಕ್ಕೆ ಆಗಮಿಸಿದ್ದಾರೆ.