Shubhashaya News

ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ‘ನಶಾ ಮುಕ್ತ ಯುವ ಸಂಕಲ್ಪ’ ಅಭಿಯಾನ

ಕಲಬುರಗಿ: ಮೈ ಭಾರತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನ್ಯಾಷನಲ್ ಇನ್‌ಫಾರ್ಮ್ಯಾಟಿಕ್ಸ್ ಸೆಂಟರ್ (ಎನ್‌ಐಸಿ) ಸಹಯೋಗದಲ್ಲಿ ಆಯೋಜಿಸಲಾದ "ವಿಕಸಿತ ಭಾರತಕ್ಕಾಗಿ ನಶಾ ಮುಕ್ತ ಯುವ ಸಂಕಲ್ಪ" ರಾಷ್ಟ್ರೀಯ ಅಭಿಯಾನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರವಿವಾರ ವರ್ಚುವಲ್ ಮೂಲಕ…

ನೇಮಕಾತಿ ವ್ಯವಸ್ಥೆಗೆ ಈಗ ಪಾರದರ್ಶಕತೆಯ ಕವಚ

​ಯಾವುದೇ ಒಂದು ಸುಭದ್ರ ಪ್ರಜಾಪ್ರಭುತ್ವವು ಕೇವಲ ಸಂವಿಧಾನದ ಪುಟಗಳಿಂದಾಗಲೀ ಅಥವಾ ಭವ್ಯವಾದ ಸಂಸತ್ ಭವನಗಳಿಂದಾಗಲೀ ಉಸಿರಾಡುವುದಿಲ್ಲ. ಅದು ಬದುಕುವುದು ಪ್ರಭುತ್ವ ಮತ್ತು ಪ್ರಜೆಯ ನಡುವಿನ ಅದೃಶ್ಯವಾದ 'ಸಾಮಾಜಿಕ ಕರಾರಿನ' ಮೇಲಿನ ಅಚಲವಾದ ನಂಬಿಕೆಯ ಆಧಾರದ ಮೇಲೆ. ಈ ನಂಬಿಕೆಯ ಅತ್ಯಂತ…

ಪ್ರೊ. ರಾಜನಾಳ್ಕರ್ ಲಕ್ಷ್ಮಣರ ಸೇವೆ ವಾಣಿಜ್ಯ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ: ಪ್ರೊ. ಶಶಿಕಾಂತ್ ಎಸ್. ಉಡಿಕೇರಿ

ಕಲಬುರಗಿ: ಪರಿಪೂರ್ಣ ವ್ಯಕ್ತಿತ್ವ, ಶೈಕ್ಷಣಿಕ ಬದ್ಧತೆ ಹಾಗೂ ಸರಳತೆಯ ಮೂಲಕ ವಾಣಿಜ್ಯ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಪ್ರೊ. ರಾಜನಾಳ್ಕರ್ ಲಕ್ಷ್ಮಣ ಅವರು ಬೋಧನಾ ವೃತ್ತಿಯ ಶ್ರೇಷ್ಠ ಪರಂಪರೆಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೇರಿಸಿದ್ದಾರೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ…

ಮೂರು ವರ್ಷವಾದರೂ ಉಸ್ತುವಾರಿ ಸಚಿವ ಕೆಡಿಪಿ ಸಭೆ ನಡೆಸಿಲ್ಲ:

ಕಲಬುರಗಿ: ಅಫಜಲಪುರ ತಾಲೂಕಿನ ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ವಿವಿಧೆಡೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿರುವ ಕಾರಣದಿಂದಲೇ ವಿದ್ಯಾರ್ಥಿಗಳು ಅಸ್ವಸ್ಥರಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಕೂಡಲೇ ಅಂತಹ ಆಹಾರ ಪೂರೈಕೆ ಮಾಡುತ್ತಿರುವ ಗುತ್ತಿಗೆದಾರರ…

ಅರ್ಥಪೂರ್ಣ, ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆಗೆ ಜಿಲ್ಲಾಡಳಿತ ಸಿದ್ಧತೆ: ಡಿಸಿ ಇಕ್ರಮ್ ಶರೀಫ್

ಕಲಬುರಗಿ: ಆಗಸ್ಟ್‌ 15ರಂದು ನಡೆಯಲಿರುವ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಅತ್ಯಂತ ವಿಜೃಂಭಣೆ, ಅರ್ಥಪೂರ್ಣತೆ ಹಾಗೂ ಶಿಸ್ತಿನಿಂದ ಆಚರಿಸಲು ಅಗತ್ಯವಿರುವ ಎಲ್ಲ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ಅಧಿಕಾರಿಗಳಿಗೆ ನಿರ್ದೇಶನ…

18.23 ಲಕ್ಷ ಗಣತಿ ನಮೂನೆ ಡಿಜಿಟಲೀಕರಣ: ಇಕ್ರಮ್ ಶರೀಫ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಅಂಗವಾಗಿ ಜಿಲ್ಲೆಯಾದ್ಯಂತ ಶನಿವಾರದ ಅಂತ್ಯಕ್ಕೆ ಒಟ್ಟು 23,71,542 ಮತದಾರರ ಪೈಕಿ 18,23,335 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ. ಬಿ.ಎಲ್.ಓ. ಗಳು ಮನೆ-ಮನೆ…

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಶಕ್ತಿ ಪಾತ್ರ ಮಹತ್ವ

ಕಲಬುರಗಿ : ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಲು ಯುವಶಕ್ತಿಯ ಪಾತ್ರ ಅತ್ಯಂತ ಮಹತ್ವವಾಗಿದ್ದು ಹಾಗೂ ಸದೃಢ ರಾಷ್ಟ್ರ ಕಟ್ಟಲು ನೆರವಾಗುತ್ತದೆ ಎಂದು ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಮುಖ್ಯಸ್ಥರಾದ ಡಾ. ಸದಾನಂದ ಪೆರ್ಲ ಹೇಳಿದರು. ನಗರದ ಅಳಂದ ರಸ್ತೆಯ ಶೆಟ್ಟಿ ಕಾಂಪ್ಲೆಕ್ಸ್ ಎದುರುಗಡೆಯಿರುವ…

ಕಲಬುರಗಿ| ಕರಜಗಿ ವಸತಿ ಶಾಲೆ ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ: ಪ್ರಾಂಶುಪಾಲ, ವಾರ್ಡನ್ ಅಮಾನತು

ಅಫಜಲಪುರ: ತಾಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿದ ಪರಿಣಾಮ 55 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲ ಶರಣಬಸಪ್ಪ ಪಾಟೀಲ್ ಹಾಗೂ ವಾರ್ಡನ್ ರವಿ ವಾಲಿ ಅವರನ್ನು ಅಮಾನತುಗೊಳಿಸಲಾಗಿದೆ. ಈ ಕುರಿತು…

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಬಸ್ ಚಾಲಕರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ಡೊಂಗರಗಾoವ ಕ್ರಾಸ್ ಸಮೀಪ ಶನಿವಾರ ಸಂಜೆ ನಡೆದಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ತುಕಾರಾಮ ಹಾಗೂ ಐರಾವತ ಬಸ್ ಚಾಲಕ ಶಿವಾನಂದ…

ಕರಾಟೆಯಲ್ಲಿ ಮನೋಹರ ಬೀರನೂರ ವಿದ್ಯಾರ್ಥಿಗಳ ಸಾಧನೆ

ಕಲಬುರಗಿ: 29ನೇ ಆಲ್ ಇಂಡಿಯಾ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಅಂತರಾಷ್ಟ್ರೀಯ ಕರಾಟೆ ಪಟು ಮನೋಹರ್ ಕುಮಾರ್ ಬೀರನೂರ ರವರ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.ಜುಲೈ 25 ಮತ್ತು 26ರಂದು ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ನಡೆದ 29ನೇ ಆಲ್…